ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷಗೋಡೆ, ಕರ್ನಾಟಕದ ಹಿಜಾಬ್ ವಿವಾದ ತಮಿಳುನಾಡಿಗೆ ಬರಬಾರದು : ಕಮಲ್ ಹಾಸನ್
ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಬಹುಭಾಷಾ ನಟ ಕಮಲ್ ಹಾಸನ್ ಟ್ವೀಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಿಜಾಬ್ ವಿವಾದ ಕರ್ನಾಟಕದಲ್ಲಿ ಅಶಾಂತಿಯನ್ನು ಹುಟ್ಟುಹಾಕಿದೆ. ...
Read moreDetails