ರಾಜ್ಯಗಳ ನಡುವೆ ಜಲ ವಿವಾದ ಸೃಷ್ಟಿಸಲೆಂದೇ ಕೇಂದ್ರ ಸರ್ಕಾರವು ನದಿ ಜೋಡಣೆ ಪ್ರಸ್ತಾಪಿಸಿದೆ: ಸಿದ್ದರಾಮಯ್ಯ
ನದಿಗಳ ಜೋಡಣೆಯಿಂದಾಗಿ ಹೆಚ್ಚು ನೀರು ತಮಿಳುನಾಡಿಗೆ ಹೋಗುತ್ತೆ. ರಾಜ್ಯಗಳ ಸಮ್ಮತಿ ಪಡೆಯದೆ, ಚರ್ಚೆ ನಡೆಸದೆ ಯೋಜನೆ ಜಾರಿ ಮಾಡಲು ಹೊರಟರೆ ರಾಜ್ಯಗಳ ನಡುವೆ ಜಲ ವಿವಾದ ಉದ್ಭವವಾಗಲಿದೆ. ...
Read moreDetails