Tag: ನವಜೋತ್ ಸಿಂಗ್ ಸಿಧು

ಆಮ್ ಆದ್ಮಿ ಪಕ್ಷದ ಕಡೆ ನೋಡುತ್ತಿದ್ದಾರಾ ನವಜೋತ್ ಸಿಂಗ್ ಸಿಧು?

ಕಾಂಗ್ರೆಸ್ ಪಕ್ಷಕ್ಕೆ ಪಂಜಾಬ್ ಎಲ್ಲಾ ರೀತಿಯಲ್ಲೂ ಚೆನ್ನಾಗಿಯೇ ಇತ್ತು.‌ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎಂಬ ಜನಾನುರಾಗಿ ನಾಯಕ ಇದ್ದರು. ಪ್ರತಿಪಕ್ಷಗಳಾದ ಆಮ್ ಆದ್ಮಿ ಪಕ್ಷ, ಅಖಾಲಿದಳ ಮತ್ತು ...

Read moreDetails

ಮತಎಣಿಕೆ ದಿನವೇ CLP ಸಭೆ ಕರೆದ ಸಿಧು : ಭಯಕ್ಕೋ, ಭರವಸೆಯಿಂದಲೋ?

ಪಂಜಾಬಿನಲ್ಲಿ ಮೊದಲಿಗೆ ಕಾಂಗ್ರೆಸ್ (Congress) ಪಕ್ಷ ಗೆದ್ದೇಬಿಡುವ ವಿಶ್ವಾಸದಲ್ಲಿತ್ತು. ಆದರೆ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷ (Aam Admi Party) ಗೆಲ್ಲುವ ಮುನ್ಸೂಚನೆ ನೀಡಿವೆ. ...

Read moreDetails

ನಾಳೆ ಕಾಂಗ್ರೆಸಿನ ಪಂಜಾಬ್ ಸಿಎಂ ಅಭ್ಯರ್ಥಿಯಾಗಿ ಚನ್ನಿ ಘೋಷಣೆ ಬಹುತೇಕ ಖಚಿತ, ಸಿಧು ಖ್ಯಾತೆ!

ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಎಲ್ಲವೂ ನಿರೀಕ್ಷೆಯಂತೆ ಆಗುತ್ತಿದೆ. ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರನ್ನೇ ಪಂಜಾಬ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗುತ್ತದೆ ಎಂದು 'ಪ್ರತಿಧ್ವನಿ' ಜನವರಿ 28ರಂದೇ ...

Read moreDetails

ಪಂಜಾಬ್ ಕಾಂಗ್ರೆಸ್ಸನ್ನು ಸಿಧು ಕಾಂಗ್ರೆಸ್ ಆಗಿ ಪರಿವರ್ತಿಸುತ್ತಿದ್ದಾರೆಯೇ ನವಜೋತ್ ಸಿಂಗ್ ಸಿಧು?

ಚುನಾವಣಾ ಹೊಸ್ತಿಲಲ್ಲಿರುವ ಪಂಜಾಬ್ ಕಾಂಗ್ರೆಸಿನ ಭದ್ರಕೋಟೆಯಾಗಿಯೇ ಇರಲು ಸಿಧು ವರ್ತನೆ ಬದಲಾಯಿಸಬೇಕು ಎಂಬುದು ರಾಜಕೀಯ ಚಾಣಾಕ್ಷರ ಅಭಿಮತವಾಗಿದೆ. ಪಕ್ಷದ ರಾಷ್ತ್ರೀಯ ನಾಯಕರನ್ನು ಒಪ್ಪದ ರಾಜ್ಯ ನಾಯಕರು ಯಾವತ್ತೂ ...

Read moreDetails

ದೇಶ ಉಳಿಸುವ ಮುನ್ನ ಪಕ್ಷ ಉಳಿಸಲು ಕನ್ಹಯ್ಯ- ಮೆವಾನಿ ಸವಾಲೇನು?

ದೇಶದ ಇಬ್ಬರು ಜನಪ್ರಿಯ ಯುವ ನಾಯಕರಾದ ಕನ್ಹಯ್ಯ ಕುಮಾರ್ ಮತ್ತು ಜಿಗ್ನೇಶ್ ಮೆವಾನಿ ಮಂಗಳವಾರ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ. ತಾವೇಕೆ ಕಾಂಗ್ರೆಸ್ ಸೇರಿದ್ದೇವೆ ಎಂದು ವಿವರಿಸುತ್ತಾ ಕನ್ಹಯ್ಯ, ...

Read moreDetails

Breaking News – ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ (PPCC) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು (Navjot Singh Sidhu) ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ...

Read moreDetails

ರಾಹುಲ್, ಪ್ರಿಯಾಂಕ ಅನನುಭವಿಗಳು; ಸಿಧು ಅಪಾಯಕಾರಿ- ಮಾಜಿ ಸಿಎಂ ಅಮರಿಂದರ್ ಸಿಂಗ್

“ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಇಬ್ಬರೂ ಅನನುಭವಿಗಳು. ಸಲಹೆಗಾರರು ಇವರ ದಾರಿ ತಪ್ಪಿಸುತ್ತಿದ್ದಾರೆ,” ಇದು ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ...

Read moreDetails

ಪಂಜಾಬ್ ಬಳಿಕ ಕಾಂಗ್ರೆಸಿಗೆ ರಾಜಸ್ಥಾನದಲ್ಲಿ ಶುರುವಾಯ್ತು ಸಮಸ್ಯೆ; ಅಲ್ಲೂ ಆಗುತ್ತಾ ಸಿಎಂ ಚೇಂಜ್?

ಪಂಜಾಬಿನಲ್ಲಿ ವರ್ಷಗಳ ಕಾಲ ನಡೆಯುತ್ತಿದ್ದ ಶೀತಲ ಸಮರಕ್ಕೆ ಮುಖ್ಯಮಂತ್ರಿ ಬದಲಾವಣೆ ಮೂಲಕ ಪರಿಹಾರ ಕಂಡುಕೊಂಡ ಕಾಂಗ್ರೆಸ್ ಈಗ ರಾಜಸ್ಥಾನದ ಸಮಸ್ಯೆಗೂ ಮದ್ದು ಹುಡುಕಬೇಕಿದೆ. ಹಾಗೆ ನೋಡಿದರೆ ಛತ್ತೀಸ್ಗಢದಲ್ಲೂ ...

Read moreDetails

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ನಿರ್ಣಾಯಕ ಘಟ್ಟಕ್ಕೆ ತಂದ ಪಂಜಾಬ್ ಬೆಳವಣಿಗೆ!

ಕೇಂದ್ರ ನಾಯಕತ್ವದ ಬಿಕ್ಕಟ್ಟಿಗೆ ಸಕಾಲದಲ್ಲಿ ಪರಿಹಾರ ಕಂಡುಕೊಳ್ಳಲಾರದ ದೇಶದ ಅತಿ ಪುರಾತನ ಪಕ್ಷ ಕಾಂಗ್ರೆಸ್ಸಿನ ದೌರ್ಬಲ್ಯಕ್ಕೆ ಆ ಪಕ್ಷದ ಆಡಳಿತವಿರುವ ಬೆರಳೆಣಿಕೆಯ ರಾಜ್ಯಗಳಲ್ಲೂ ಅಧಿಕಾರ ಕೈತಪ್ಪುತ್ತಿದೆ. ಕಳೆದ ...

Read moreDetails

ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?

ಪಂಜಾಬ್ ಕಾಂಗ್ರೆಸ್’ನಲ್ಲಿ ಈವರೆಗೆ ಸುಪ್ತವಾಗಿದ್ದ ಜ್ವಾಲಾಮುಖಿ ಒಮ್ಮೆಗೆ ಸ್ಫೋಟವಾಗಿದೆ. ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ತನಗಾದ ‘ಅಪಮಾನ’ದಿಂದಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವಾರದವರೆಗೆ ...

Read moreDetails

‘ಕೈ’ಯಲ್ಲಿರುವ ಮೂರು ರಾಜ್ಯಗಳಲ್ಲೂ ಕಾಂಗ್ರೆಸ್ ಬಂಡಾಯ ಭುಗಿಲು!

ದೇಶದ 31 ರಾಜ್ಯಗಳ ಪೈಕಿ ಸದ್ಯ ಕಾಂಗ್ರೆಸ್ ಪೂರ್ಣ ಅಧಿಕಾರದಲ್ಲಿರುವುದು ಮೂರು ರಾಜ್ಯಗಳಲ್ಲಿ. ಇನ್ನುಳಿದ ಮೂರು ರಾಜ್ಯಗಳಲ್ಲಿ ಮಿತ್ರಪಕ್ಷವಾಗಿ ಪ್ರಾದೇಶಿಕ ಪಕ್ಷಗಳೊಂದಿಗೆ ಅಧಿಕಾರ ಹಂಚಿಕೊಂಡಿದೆ. ಆದರೆ, ತನ್ನದೇ ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!