ಮಂಗ್ಲಿ ಕಂಠದಲ್ಲಿ ಮೂಡಿಬಂದ ಸಖತ್ ಸಾಂಗ್ ! ಸೂಪರ್ ಹಾಡಿಗೆ ಸ್ಟೆಪ್ಸ್ ಹಾಕಿದ ಶ್ರೀನಗರ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ !
ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ (Nagashekar) ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ ತೆರೆಕಂಡು, ಜನಮನ ಸೂರೆಗೊಂಡು ಯಶಸ್ವಿಯಾಗಿದ್ದ ...
Read moreDetails