ಚನ್ನಗಿರಿ ಪೋಲಿಸರ ವಿರುದ್ಧ ಲಾಕಪ್ ಡೆತ್ ಆರೋಪ! ಉದ್ರಿಕ್ತರಿಂದ ಠಾಣೆಮೇಲೆ ಕಲ್ಲು ತೂರಾಟ !
ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ಠಾಣೆಯ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಮೃತ ವ್ಯಕ್ತಿಯ ಸಂಬಂಧಿಕರು ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ...
Read moreDetails







