ಪ್ರವಾದಿ ಕುರಿತು ಅವಹೇಳನ: ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ ಬೆನ್ನಲ್ಲೇ ಬಿಜೆಪಿಯಿಂದ ಸ್ಪಷ್ಟನೆ, ನೂಪುರ್ ಶರ್ಮಾ ಕ್ಷಮೆಯಾಚನೆ!
ಬಿಜೆಪಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರು ಪ್ರವಾದಿ ಮೊಹಮ್ಮದ್ ಕುರಿತು ಮಾಡಿದ ವಿವಾದಾತ್ಮಕ ಹೇಳಿಕೆಗಳು ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಭಾರತಕ್ಕೆ ಹಿನ್ನಡೆಯನ್ನುಂಟು ಮಾಡಿದೆ. ...
Read moreDetails