Tag: ಬೆಂಗಳೂರು

ಗಾಂಜಾ ಮಾರಾಟ : ಮೂವರು ಮಹಿಳಾ ಡ್ರಗ್​ ಪೆಡ್ಲರ್​ಗಳ ಬಂಧನ

ಬೆಂಗಳೂರು : ಪುಲಕೇಶಿನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮೂವರು ಮಹಿಳಾ ಡ್ರಗ್​ ಪೆಡ್ಲರ್​ಗಳ ಬಂಧನವಾಗಿದೆ. ಬಂಧಿತರನ್ನು ಪ್ರೇಮಾ, ಸುನೀತಾ ಹಾಗೂ ಮುತ್ಯಾಲಮ್ಮ ಎಂದು ಗುರುತಿಸಲಾಗಿದೆ. ಜಾರ್ಖಂಡ್​ನಿಂದ ...

Read moreDetails

ಮೂರ್ನಾಲ್ಕು ಬಾರಿ ನನ್ನ ತೇಜೋವಧೆ ಮಾಡುವ ಕೆಲಸ ನಡೆದಿದೆ : ಸದಾನಂದ ಗೌಡ

ಬೆಂಗಳೂರು : ನನ್ನ ಫೋಟೋವನ್ನು ಚಂದವಾಗಿ ಅಚ್ಚು ಮಾಡಿ ಮಸಿ ಬಳಿಯುವ ಕೆಲಸ ಮಾಡಲಾಗಿದೆ. ಮೂರ್ನಾಲ್ಕು ಬಾರಿ ನನ್ನ ತೇಜೋವಧೆ ಮಾಡುವ ಕೆಲಸ ನಡೆದಿದೆ ಎಂದು ಮಾಜಿ ...

Read moreDetails

ಹಾಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮೆಂಟಲ್ ಆಗಿದ್ದಾರೆ : ಪ್ರಭು ಚೌವ್ಹಾಣ್

ಬೀದರ್​ : ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿಕೆಯನ್ನು ಮಾಜಿ ಪಶು‌ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಖಂಡಿಸಿದ್ದಾರೆ. 1964ರ ಕಾಯ್ದೆಯನ್ನು ಜಾರಿಗೆ ತಂದಿದ್ದೆ ...

Read moreDetails

ವಿದ್ಯುತ್​ ದರ ಹೆಚ್ಚಳ ವಿಚಾರ : ಕಾಂಗ್ರೆಸ್​ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು : ವಿದ್ಯುತ್​ ವಿಚಾರದಲ್ಲಿ ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಹಚ್ಚಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ...

Read moreDetails

ರಾಜ್ಯ ರಾಜಧಾನಿಯಲ್ಲಿ ಹೊಸದಾಗಿ ತಲೆಯೆತ್ತಲಿದೆ 50 ಇಂದಿರಾ ಕ್ಯಾಂಟೀನ್​

ಬೆಂಗಳೂರು : ಆರ್ಥಿಕ ಸಂಕಷ್ಟಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್​ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಡೆಗಣಿಸಲ್ಪಟ್ಟಿದ್ದ ಇಂದಿರಾ ಕ್ಯಾಂಟೀನ್​ ಯೋಜನೆಯ ಪುನಶ್ಚೇತನಕ್ಕೆ ...

Read moreDetails

ಕಾಂಗ್ರೆಸ್​ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್​ಲೈನ್​ : ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾನೂನು ದೌರ್ಜನ್ಯ ಎಸಗಲಾಗುತ್ತಿದೆ ಎಂಬ ಆರೋಪವನ್ನು ಬಿಜೆಪಿ ಮಾಡಿದ್ದು ತಮ್ಮ ಕಾರ್ಯಕರ್ತರ ರಕ್ಷಣೆಗೆಂದು ...

Read moreDetails

ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಇರಲಿದೆ : ಪ್ರಿಯಾಂಕ್​ ಖರ್ಗೆ

ಬೆಂಗಳೂರು : ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಂಗೂ ಫ್ರೀ, ನಂಗೂ ಫ್ರೀ ಎಂದಿದ್ದ ಕಾಂಗ್ರೆಸ್​ ಸರ್ಕಾರ ಇದೀಗ ಉಲ್ಟಾ ಹೊಡೆದಂತಿದೆ . ಗ್ಯಾರಂಟಿ ಯೋಜನೆ ಕುರಿತಂತೆ ಇಂದು ...

Read moreDetails

ಚುನಾವಣೆಯಲ್ಲಿ ಸೋತರೆ ಜೆಡಿಎಸ್​ ವಿಸರ್ಜನೆ ಹೇಳಿಕೆಗೆ ಹೆಚ್​ಡಿಕೆ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಹೊರಬಿದ್ದು ಅರ್ಧ ತಿಂಗಳೇ ಕಳೆದಿದ್ದರೂ ಇಂದಿಗೂ ಫಲಿತಾಂಶಕ್ಕೂ ಪೂರ್ವದ ರಾಜಕೀಯ ನಾಯಕರ ಹೇಳಿಕೆಗಳು ಚರ್ಚೆಯಲ್ಲಿದೆ . ಚುನಾವಣೆಯಲ್ಲಿ ಬಹುಮತ ಬಾರದೇ ...

Read moreDetails

ನನ್ನನ್ನು ಸೋಲಿಸೋಕೆ ಹೋಗಿ ಬಿಜೆಪಿ ತಾನೇ ಸೋತು ಹೋಯಿತು : ಜಗದೀಶ ಶೆಟ್ಟರ್​

ಬೆಂಗಳೂರು : ಬಿಜೆಪಿಯು ನನ್ನೊಬ್ಬನನ್ನು ಸೋಲಿಸೋಕೆ ಹೋಗಿ ತಾನೇ ಸೋತು ಹೋಯಿತು ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ...

Read moreDetails

ಧಮ್ಮು, ತಾಕತ್ತು ಎಂದಿದ್ದ ಬಿಜೆಪಿ ನಾಯಕರಿಗೆ ಖಾರದ ಉತ್ತರ..

ರಾಜ್ಯ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ನಲ್ಲಿ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ತಿರುಗೇಟು ನೀಡುವುದರಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಎತ್ತಿದ ಕೈ ಎನ್ನುವಂತೆ ನಡೆದುಕೊಳ್ತಿದ್ದಾರೆ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ...

Read moreDetails

ನಾಳೆ ಮಂತ್ರಿಗಳಾಗಿ ಪ್ರಮಾಣ ಸ್ವೀಕಾರ ಮಾಡೋದು ಯಾರು..?

ದೆಹಲಿಯಲ್ಲಿ ನಡೆದ ಹಗ್ಗಾಜಗ್ಗಾಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಮೇಲುಗೈ ಸಾಧಿಸಿದ್ದಾರೆ. ಸಿದ್ದರಾಮಯ್ಯ ಯಾರಿಗೆಲ್ಲಾ ಮಂತ್ರಿಸ್ಥಾನ ಕೊಡಬೇಕು ಎಂದು ಪಟ್ಟು ಹಿಡಿದಿದ್ದರೋ ಅವರಿಗೆ ಸಚಿವ ಸ್ಥಾನ ಸಿಗದಂತೆ ಮಾಡುವಲ್ಲಿ ...

Read moreDetails

ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು : ನಿನ್ನೆಯಷ್ಟೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್​ ಯುವಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್​ ಕುಮಾರಸ್ವಾಮಿ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ ...

Read moreDetails

ಸಿಟಿ ಮಂದಿ ಗಮನಕ್ಕೆ : ಬೆಂಗಳೂರಿನ ಈ ನಗರಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ

ಬೆಂಗಳೂರು : ಬೆಂಗಳೂರಿನಲ್ಲಿ ಭಾನುವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಸ್ಕಾಂ ನಿರ್ವಹಣಾ ಕಾರ್ಯ ಆರಂಭಿಸಿದ್ದು ಇಂದಿನಿಂದ ಬೆಂಗಳೂರಿನ ವಿವಿಧ ನಗರಗಳಲ್ಲಿ ...

Read moreDetails

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಖಾಲಿ ಇದೆ ಪ್ರೊಫೆಸರ್​ ಹುದ್ದೆ, ಮಾಸಿಕ 1.20 ಲಕ್ಷ ರೂ. ಸಂಬಳ

ಉತ್ತಮ ಉದ್ಯೋಗವನ್ನು ಹೊಂದಬೇಕು ಎಂಬ ಕನಸು ಹೊಂದಿರುವವರಿಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಉತ್ತಮ ಉದ್ಯೋಗಾವಕಾಶ ಕಾದಿದೆ. ಒಟ್ಟು 2 ಅಸಿಸ್ಟೆಂಟ್ ...

Read moreDetails

ನೂತನ ಸಿಎಂ ಸಿದ್ದರಾಮಯ್ಯಗೆ ಶುಭ ಹಾರೈಸಿದ ಸಾಲುಮರದ ತಿಮ್ಮಕ್ಕ

ಬೆಂಗಳೂರು : ರಾಜ್ಯಕ್ಕೆ ಮತ್ತೊಂದು ಬಾರಿ ಸಿಎಂ ಆಗಿ ಆಯ್ಕೆಯಾಗಿರುವ ಸಿಎಂ ಸಿದ್ದರಾಮಯ್ಯಗೆ ಪದ್ಮಶ್ರೀ ಪುರಸ್ಕೃತೆ , ನಾಡೋಜ ಸಾಲು ಮರದ ತಿಮ್ಮಕ್ಕ ಶುಭ ಹಾರೈಸಿದ್ದಾರೆ. ಇಂದು ...

Read moreDetails

ಕಾಂಗ್ರೆಸ್​ ಏನು ಇಡೀ ದೇಶವನ್ನು ಗೆದ್ದಿಲ್ಲ : ಹಂಗಾಮಿ ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ನಾವು ಕಂಡಿರುವ ಚುನಾವಣೆಯ ಸೋಲಿಗೂ ಮೋದಿಗೂ ಸಂಬಂಧವಿಲ್ಲ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ...

Read moreDetails

‘ಸಿಎಂ ಯಾರು ಎಂಬುದನ್ನು ಒಂದೆರಡು ದಿನಗಳಲ್ಲಿ ನಿರ್ಧರಿಸುತ್ತೇವೆ’ : ಮಲ್ಲಿಕಾರ್ಜುನ ಖರ್ಗೆ

ಒಂದೆರಡು ದಿನಗಳಲ್ಲಿ ಸಿಎಂ ಯಾರು ಎಂಬುದನ್ನು ನಿರ್ಧಾರ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆ ಗೆಲುವಿನ ವಿಚಾರವಾಗಿ ಮಾತನಾಡಿದ ಅವರು, ಈ ...

Read moreDetails

ಅತಂತ್ರ ಫಲಿತಾಂಶ ಬಂದರೆ ಜೆಡಿಎಸ್​ ನಡೆ ಯಾರ ಕಡೆ..? ಹೆಚ್​ಡಿಕೆ ಹೇಳಿದಿಷ್ಟು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೌತುಕ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಸಿಂಗಾಪುರಕ್ಕೆ ಹಾರಿದ್ದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ತಡರಾತ್ರಿ ಬೆಂಗಳೂರಿಗೆ ...

Read moreDetails

ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಸಿಎಂ ಸ್ಥಾನ : ಶೋಭಾ ಕರಂದ್ಲಾಜೆ

ಬೆಂಗಳೂರು : ಈ ಬಾರಿ ನಮ್ಮ ಪಕ್ಷದಿಂದ ಕಾರ್ಯಕರ್ತರೊಬ್ಬರು ಸಿಎಂ ಆಗುತ್ತಾರೆ ಎಂದು ಹೇಳುವ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ಅಧಿಕಾರಕ್ಕೆ ಬಂದರೆ ಹೊಸ ...

Read moreDetails

ಮತದಾನ ಮಾಡಿ ಬಂದು ಪುನೀತ್​ರನ್ನು ನೆನೆದ ರಾಘವೇಂದ್ರ ರಾಜ್​ಕುಮಾರ್​

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತಗಟ್ಟೆಗಳತ್ತ ಮುಖ ಮಾಡುತ್ತಿರುವ ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ಬರೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ನಟ ರಾಘವೇಂದ್ರ ರಾಜ್​​ಕುಮಾರ್​​ ...

Read moreDetails
Page 3 of 10 1 2 3 4 10

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!