ಭಾರತ್ ಜೋಡೋ ಯಾತ್ರೆ: ರಾಹುಲ್ ಜೊತೆ ಹೆಜ್ಜೆ ಹಾಕುತ್ತಿದ್ದ ಸಂಸದ ಸಂತೋಖ್ ಸಿಂಗ್ ಹೃದಯಾಘಾತಕ್ಕೆ ಬಲಿ
ಲೂಧಿಯಾನ:ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಇಂದು ಬೆಳಗ್ಗೆ ಪಂಜಾಬ್‌ನಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂತೋಖ್ ಸಿಂಗ್ ಚೌಧರಿ ಫಿಲ್ಲೌರ್‌ನಲ್ಲಿ ಪಾದಯಾತ್ರೆಯ ವೇಳೆ ...
Read moreDetails