KIADB ಕಛೇರಿಯ ಮೇಲೆ ಇ.ಡಿ ಅಧಿಕಾರಿಗಳ ದಾಳಿ ! ಭೂ ಸ್ವಾಧೀನ ನೆಪದಲ್ಲಿ ಕೋಟಿ ಕೋಟಿ ಲೂಟಿ ?!
ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖನಿಜ ಭವನದಲ್ಲಿರುವ ಕೆಐಎಡಿಬಿ ಕಛೇರಿಯಲ್ಲಿ ಇಡಿ ಟೀಮ್ ಧಿಡೀರ್ ದಾಳಿ ನಡೆಸಿದೆ. ಕೆಐಎಡಿಬಿಯಲ್ಲಿ ಬಹುಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ...
Read more