ಭೂಕಬಳಿಕೆ ಪ್ರಕರಣ: ಭೈರತಿ ಬಸವರಾಜ್ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ
ನಕಲಿ ದಾಖಲೆ ಸೃಷ್ಟಿಸಿ ಜಮೀನು ವರ್ಗಾವಣೆ ಮಾಡಿದ ಅಕ್ರಮ ಆರೋಪ ಎದುರಿಸುತ್ತಿರುವ ಸಚಿವ ಭೈರತಿ ಬಸವರಾಜ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ಮೂಲಕ ಆಗ್ರಹಿಸಿದೆ.
Read moreDetails