Tag: ಮಂಗಳೂರು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸಿದೆ ಎಂದು ನಿಲ್ದಾಣದ ಅಧಿಕಾರಿಗಳು ಶನಿವಾರ (ಆಗಸ್ಟ್ 12) ...

Read moreDetails

ಮಂಗಳೂರು ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ : ನಾಲ್ವರು ವಶಕ್ಕೆ

ಮಂಗಳೂರು : ಮಂಗಳೂರು ಹೊರವಲಯದ ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ ಗಿರಿ ನಡೆದಿದೆ. ಬೀಚ್​ನಲ್ಲಿ ಹಿಂದೂ ವಿದ್ಯಾರ್ಥಿನಿಯರ ಜೊತೆಯಿದ್ದ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯಲ್ಲಿ ...

Read moreDetails

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ಪ್ರವೀಣ್​ ನೆಟ್ಟಾರು ಪತ್ನಿ ಕೆಲಸಕ್ಕೆ ಕೊಕ್​​

ಮಂಗಳೂರು :ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಅನುಕಂಪದ ಆಧಾರದ ಮೇಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೂತನಾ ...

Read moreDetails

ಸಭಾಧ್ಯಕ್ಷನ ಸ್ಥಾನದ ಜೊತೆಯಲ್ಲಿ ಕ್ಷೇತ್ರದ ಜನರ ಸೇವೆಯನ್ನೂ ಮಾಡುವೆ : ಯು.ಟಿ ಖಾದರ್​​

ನಾನು ಸಭಾಧ್ಯಕ್ಷ ಸ್ಥಾನದಲ್ಲಿ ಇದ್ದರೂ ಸಹ ಉಳ್ಳಾಲ ಕ್ಷೇತ್ರದ ಜನರ ಸೇವೆ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್​ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ...

Read moreDetails

ಗೂಡ್ಸ್​ ರೈಲು ಡಿಕ್ಕಿ : 15 ಜಾನುವಾರುಗಳು ದಾರುಣ ಸಾವು

ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಅಧಿಕ ಜಾನುವಾರುಗಳು ದುರ್ಮರಣಕ್ಕೀಡಾದ ದಾರುಣ ಘಟನೆಯು ಮಂಗಳೂರು ಹೊರವಲಯದ ಜೋಕಟ್ಟೆ ಅಂಗರಗುಂಡಿ ಎಂಬಲ್ಲಿ ಸಂಭವಿಸಿದೆ. ಕಂಕನಾಡಿ ಕಡೆಯಿಂದ ಎಂಸಿಎಫ್​ ...

Read moreDetails

ನಿರುದ್ಯೋಗಿತನದ ಬಗ್ಗೆ ಮಾತನಾಡಲಾದೇ ಪ್ರಧಾನಿ ಭಯೋತ್ಪಾದನೆ ಬಗ್ಗೆ ಮಾತನಾಡ್ತಿದ್ದಾರೆ : ಪ್ರಿಯಾಂಕ ಗಾಂಧಿ

ಮಂಗಳೂರು : ಪ್ರಧಾನಿ ಮೋದಿ ಹೋದಲ್ಲಿ ಬಂದಲೆಲ್ಲ ಭಯೋತ್ಪಾದನೆ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದ್ದಾರೆ. ಆದರೆ ಎಲ್ಲಿಯೂ ದೇಶದಲ್ಲಿನ ನಿರುದ್ಯೋಗಿತನ, ಬೆಲೆ ಏರಿಕೆ ಬಗ್ಗೆ ಮಾತನಾಡಿಲ್ಲ ಎಂದು ...

Read moreDetails

ಗಾಂಜಾ ದಂಧೆ ಪ್ರಕರಣ, ಮತ್ತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳ ಬಂಧನ

ಮಂಗಳೂರು:ಮಂಗಳೂರಿನಲ್ಲಿ ಗಾಂಜಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶದ ಅನಂತಪುರ ಮೂಲದ ರಾಘವ ದತ್ತ (28) ಮತ್ತು ಬೆಂಗಳೂರು ...

Read moreDetails

ಅಪಘಾತದಿಂದ ಯುವಕನ ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

ಮಂಗಳೂರು:ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವನ ಅಂಗಾಂಗ ದಾನ ಮಾಡಿ ಕುಟುಂಬ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ.ಶನಿವಾರ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ...

Read moreDetails

ಕುಕ್ಕರ್ ಬ್ಲಾಸ್ಟ್ ಪ್ರಕರಣ:ಮಂಗಳೂರಿನ‌ ಶಿಕ್ಷಣ ಸಂಸ್ಥೆಯೊಂದರ ಮೇಲೆ ಎನ್ ಐಎ ದಾಳಿ

ಮಂಗಳೂರು; ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುವ ಎನ್ ಐಎ ಪೊಲೀಸರು ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಮೇಲೆ ದಾಳಿ ನಡೆಸಿ ದಾಖಲೆಯನ್ನು ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ. ...

Read moreDetails

ಶಾಸಕರಿಗೆ ವಂಚಿಸಲು ಯತ್ನ ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದರು. ಮಂಗಳೂರು:ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ...

Read moreDetails

ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ

ಹೊಸ ವರ್ಷಾಚರಣೆಗೆ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಜಿಲ್ಲಾಧಿಕಾರಿಯ ಸಭೆಯಂತೆ ನಿಯಮಾವಳಿ ರೂಪಿಸಲಾಗಿದೆ. ನ್ಯೂ ...

Read moreDetails

ಅಬ್ದುಲ್​ ಜಲೀಲ್ ಕೊಲೆ ಕೇಸ್​ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ

ಮಂಗಳೂರು; ಜಲೀಲ್ ಕೊಲೆ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಉಡುಪಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ...

Read moreDetails

ಸುರತ್ಕಲ್​ ಜಲೀಲ್ ಹತ್ಯೆ ಕೇಸ್‌: ಪೊಲೀಸರು ಕ್ರಮ ಕೈಗೊಂಡಿಲ್ಲ ಯು.ಟಿ.ಖಾದರ್ ಆರೋಪ

ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ನಿಜವಾದ ಆರೋಪಿಗಳನ್ನು ಹಿಡಿಯುವ ಕೆಲಸ ಮಾಡಬೇಕು. ಕಳೆದ 2 ತಿಂಗಳಿಂದ ನೈತಿಕ ಪೊಲೀಸ್​ಗಿರಿ, ಅನೈತಿಕ ದಾಳಿ ನಡೆಯುತ್ತಿದೆ. ಮಂಗಳೂರು: ...

Read moreDetails

ಭಯೋತ್ಪಾದನೆಗೆ ಮೂಲ ಪ್ರೇರಣೆ ಕಾಂಗ್ರೆಸ್: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ ನದ್ದು ಭಯೋತ್ಪಾದನೆಯ ಮಾನಸಿಕತೆಯಾಗಿದ್ದು, ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಗೆ ಪ್ರೇರಣೆ ನೀಡಲಿದೆ. ಕಾಂಗ್ರೆಸ್ ಗೆ ಪೊಲೀಸ್ ಇಲಾಖೆಯ ಬಗ್ಗೆ ಗೌರವ ಇಲ್ಲ, ಭಯೋತ್ಪಾದಕರ ಮೇಲೆ ...

Read moreDetails

ಮಂಗಳೂರು ಏರ್‌ಪೋರ್ಟ್ ಬಾಂಬ್ ಪತ್ತೆ ಪ್ರಕರಣ : ಮನೆಯಲ್ಲಿಯೇ ಬಾಂಬ್ ತಯಾರಿಸಿದ್ದ ಆದಿತ್ಯ ರಾವ್

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಇರಿಸಿ ದುಷ್ಕೃತ್ಯ ಎಸಗಲು ಯತ್ನಿಸಿದ್ದ ಶಂಕಿತ ಉಗ್ರ ಆದಿತ್ಯ ರಾವ್ ಗೆ ನ್ಯಾಯಾಲಯವು 20 ವರ್ಷಗಳ ಸಜೆ ವಿಧಿಸಿದೆ. ಸುಮಾರು ಎರಡು ವರ್ಷಗಳ ...

Read moreDetails

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ಹೊರಬಿದ್ದ ಕ್ಷಣಗಳಲ್ಲೇ ರಿಟ್ ಅರ್ಜಿ!

ಆದರೆ, ತೀರ್ಪಿನ ಪರ ವಿರುದ್ಧ ಹಲವು ವಲಯಗಳಿಂದ ಅಭಿಪ್ರಾಯ, ಆತಂಕಗಳು ವ್ಯಕ್ತವಾಗುತ್ತಲೇ ಇದ್ದು, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ವಲಯಗಳಿಂದ ಭಿನ್ನ ವಿಭಿನ್ನ ದನಿಗಳು ಕೇಳಿಬಂದಿವೆ.

Read moreDetails

ಹರ್ಷ ಕೊಲೆ ಪ್ರಕರಣ: ಮಂಗಳೂರು ಮುಸ್ಲೀಮ್ಸ್ ಪೇಜ್ ಅಡ್ಮಿನ್ಗಳ ಬೆನ್ನು ಹತ್ತಿದ ಪೊಲೀಸರು

ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಬಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆ ಕ್ಷಿಪ್ರವಾಗಿ ನಡೆಯುತ್ತಿದೆ. ಆದರೆ, ಈ ಮಧ್ಯೆ ತನಿಖಾಧಿಕಾರಿಗಳ ತಂಡಕ್ಕೆ ಹೊಸದೊಂದು ಸವಾಲು ಎದುರಾಗಿದ್ದು, ...

Read moreDetails

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕರೋನ ಪಾಸಿಟಿವ್!

ಕರೋನಾ ಮತ್ತು ಅದರ ರೂಪಾಂತರಿ ಓಮಿಕ್ರಾನ್ ರಾಜ್ಯದ್ಯಾಂತ ತನ್ನ ನಾಗಲೋಟವನ್ನು ಮುಂದುವರೆಸಿದೆ. ಕಳೆದ ಹಲವು ದಿನಗಳಿಂದ ರಾಜ್ಯ ಸಚಿವ ಸಂಪುಟಕ್ಕೆ ಕರೋನ ವೈರೆಸ್ ತಗುಲಿದ್ದು ಒಬ್ಬರಮೇಲೊಬ್ಬರು ನನಗೆ ...

Read moreDetails

ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ?

ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ್ದಾರೆ. ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ. ಅವರನ್ನು ವಿರೋಧಿಸುವುದನ್ನು ಬಿಟ್ಟು ನಾರಾಯಣ ಗುರುಗಳ ಅನುಯಾಯಿಗಳು ನಿಜವಾಗಿ ತಮ್ಮನ್ನು ...

Read moreDetails

ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ : ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ!

ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಮಂಗಳೂರು‌ ಪೊಲೀಸ್ ಕಮಿಷನರ್ ಆಗ್ರಹಿಸಿ ಟ್ವೀಟರ್ ನಲ್ಲಿ #PadmasriForAppu ಹ್ಯಾಸ್ ಟ್ಯಾಗ್ ...

Read moreDetails
Page 2 of 4 1 2 3 4

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!