ADVERTISEMENT

Tag: ಮಣಿಪುರ

ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ – ಬಿಜೆಪಿಯಲ್ಲಿ ಪಾಳಯದಲ್ಲಿ ಕೋಲಾಹಲ ! 

ಮಣಿಪುರದಲ್ಲಿ ಹಿಂಸಾಚಾರ (Manipur’s violence) ಮತ್ತೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ರಾಜಕೀಯವಾಗಿ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಮಣಿಪುರ BJP ಘಟಕದಲ್ಲಿ ದೊಡ್ಡ ಬಿರುಕು ಮೂಡಿದ ಹಾಗೆ ಕಾಣುತ್ತಿದೆ. ...

Read moreDetails

ಮಣಿಪುರ | ಮತ್ತೆ ಐದು ಜಿಲ್ಲೆಗಳಲ್ಲಿ ಕರ್ಘ್ಯೂ ಜಾರಿ

ಮಣಿಪುರ ರಾಜ್ಯದಲ್ಲಿ ಮತ್ತೆ ಅಹಿತಕರ ಘಟನೆಯ ನಡೆಯುವ ಸಂಭವಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮಣಿಪುರದ ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ಮತ್ತೆ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ ಎಂದು ...

Read moreDetails

‘ಇಂಡಿಯಾ’ ಮೈತ್ರಿಕೂಟ ಗೆಲ್ಲಬೇಕು, ಇಲ್ಲವೇ ಇಡೀ ದೇಶ ಹರಿಯಾಣ, ಮಣಿಪುರವಾಗುತ್ತದೆ: ಎಂಕೆ ಸ್ಟಾಲಿನ್

ಭಾರತವನ್ನು ರಕ್ಷಿಸಲು ʼಇಂಡಿಯಾʼ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕಿದೆ. ಇಲ್ಲವಾದಲ್ಲಿ ಇಡೀ ದೇಶವೇ ಹರಿಯಾಣ, ಮಣಿಪುರವಾಗಿ ಬದಲಾಗುತ್ತದೆ ಎಂದು ಡಿಎಂಕೆ ನಾಯಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ...

Read moreDetails

77ನೇ ಸ್ವಾತಂತ್ರ್ಯೋತ್ಸವ | ಸರ್ಕಾರದ ಸಾಧನೆ ಬಗ್ಗೆ ಪ್ರಧಾನಿ ಮೋದಿ ಸುದೀರ್ಘ ಮಾತು ; ಮಣಿಪುರ ಸೇರಿ ಹಲವು ವಿಷಯ ಚರ್ಚೆ

ಭಾರತಕ್ಕೆ ಮಂಗಳವಾರ (ಆಗಸ್ಟ್ 15) 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ...

Read moreDetails

ಮಣಿಪುರ ಜನರಿಗೆ ಅಂತರ್ಜಾಲ ಸೇವೆ ಒದಗಿಸಿ: ಹೈಕೋರ್ಟ್ ಸೂಚನೆ

ಗಲಭೆಗಳಿಂದ ಮಣಿಪುರ ರಾಜ್ಯದಲ್ಲಿ ನಿರ್ಬಂಧ ಹೇರಲಾಗಿದ್ದ ಅಂತರ್ಜಾಲ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ ಎಂದು ನ್ಯಾಯಾಲಯದ ಅಧಿಕೃತ ಮೂಲಗಳು ...

Read moreDetails

ಮಣಿಪುರ ಹಿಂಸಾಚಾರ | ದೆಹಲಿ ಮಹಿಳಾ ಆಯೋಗದಿಂದ ರಾಷ್ಟ್ರಪತಿಗೆ ಮಧ್ಯಂತರ ಶಿಫಾರಸು

ಮಣಿಪುರ ಹಿಂಸಾಚಾರ ಘಟನೆಗೆ ಸಂಬಂಧಿಸಿ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಧ್ಯಂತರ ಶಿಫಾರಸುಗಳನ್ನು ಕಳುಹಿಸಿದ್ದಾರೆ ಎಂದು ...

Read moreDetails

ಮಣಿಪುರ ವಿಚಾರಕ್ಕೆ ಸಂಸತ್ತು ಮುಂಗಾರು ಅಧಿವೇಶನ ಮತ್ತೆ ಬಲಿ | ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ಸಂಸತ್ತು ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರ ಗದ್ದಲ ಸೃಷ್ಟಿಸುತ್ತಿದೆ. ಮಣಿಪುರ ವಿಚಾರಕ್ಕೆ ಪ್ರತಿಪಕ್ಷಗಳು ಎಬ್ಬಿಸಿದ ಗದ್ದಲದಿಂದ ಲೋಕಸಭೆ ಹಾಗೂ ರಾಜ್ಯಸಭೆಗಳ ಸೋಮವಾರದ ...

Read moreDetails

ಸಂಸತ್ತು | ಮಣಿಪುರ ವಿಚಾರ ಚರ್ಚೆಗೆ ವಿಪಕ್ಷಗಳ ಪಟ್ಟು, ಸರ್ಕಾರ ಸಮ್ಮತಿ ; ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್ತು ಮುಂಗಾರು ಅಧಿವೇಶನದಲ್ಲಿ ಸೋಮವಾರ (ಜು.31) ಮಣಿಪುರ ಹಿಂಸಾಚಾರ, ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರ ಸದ್ದು ಮಾಡಿವೆ. ಪ್ರತಿಪಕ್ಷಗಳು ಈ ಬಗ್ಗೆ ಚರ್ಚೆಗೆ ಪಟ್ಟು ಹಿಡಿದಿವೆ. ತೀವ್ರ ...

Read moreDetails

ಸುಪ್ರೀಂ ಕೋರ್ಟ್‌ ಕದ ತಟ್ಟಿದ ಮಣಿಪುರ ಬೆತ್ತಲೆ ಪ್ರಕರಣ ; ಇಂದು ವಿಚಾರಣೆ

ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣದ ಸಂತ್ರಸ್ತೆಯರು ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ (ಜು.31) ದಾವೆ ಹೂಡಿದ್ದಾರೆ ಎಂದು ಲೈವ್‌ ಲಾ ಸುದ್ದಿ ವಾಹಿನಿ ವರದಿ ಮಾಡಿದೆ. ಬೆತ್ತಲೆ ಮೆರವಣಿಗೆ ...

Read moreDetails

ಮಣಿಪುರ ಹಿಂಸಾಚಾರ | ಸಂತ್ರಸ್ತರ ಅಹವಾಲು ಆಲಿಸಲು ಇಂಫಾಲ ತಲುಪಿದ ‘ಇಂಡಿಯಾ’ ನಾಯಕರು

ರಾಜ್ಯದಲ್ಲಿನ ಹಿಂಸಾಚಾರದಲ್ಲಿ ಸಂತ್ರಸ್ತ ಜನರಿಗೆ ಸಾಂತ್ವನ ಹೇಳಲು ಎರಡು ದಿನಗಳ ಮಣಿಪುರ ಭೇಟಿ ಕೈಗೊಂಡಿರುವ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ 16 ವಿವಿಧ ಪಕ್ಷಗಳ 20 ಸದಸ್ಯರು ಶನಿವಾರ ...

Read moreDetails

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ | ಪ್ರಕರಣ ದಾಖಲಿಸಿದ ಸಿಬಿಐ

ಮಣಿಪುರ ರಾಜ್ಯದಲ್ಲಿ ಇಬ್ಬರು ಕುಕಿ ಬುಡಕಟ್ಟು ಜನಾಂಗದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ (ಜು.28) ತಡರಾತ್ರಿ ಪ್ರಕರಣವೊಂದನ್ನು ...

Read moreDetails

ಆಮ್ ಆದ್ಮಿ ಪಕ್ಷದ ಕಡೆ ನೋಡುತ್ತಿದ್ದಾರಾ ನವಜೋತ್ ಸಿಂಗ್ ಸಿಧು?

ಕಾಂಗ್ರೆಸ್ ಪಕ್ಷಕ್ಕೆ ಪಂಜಾಬ್ ಎಲ್ಲಾ ರೀತಿಯಲ್ಲೂ ಚೆನ್ನಾಗಿಯೇ ಇತ್ತು.‌ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎಂಬ ಜನಾನುರಾಗಿ ನಾಯಕ ಇದ್ದರು. ಪ್ರತಿಪಕ್ಷಗಳಾದ ಆಮ್ ಆದ್ಮಿ ಪಕ್ಷ, ಅಖಾಲಿದಳ ಮತ್ತು ...

Read moreDetails

ಉಂಡ ಮನೆಗೆ ದ್ರೋಹ ಬಗೆಯುತ್ತಿರುವ ಜಿ-6 ನಾಯಕರಿಂದ ಇಂದು ಮತ್ತೊಂದು ಸಭೆ

ಇತ್ತೀಚೆಗೆ ನಡೆದ ಉತ್ತರ ಪ್ರದೇಶ, ಉತ್ತರಖಂಡಾ, ‌ಪಂಜಾಬ್, ಮಣಿಪುರ ಹಾಗೂ‌ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತ ನಂತರ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಮಟ್ಟದ ಸಂಚಲನ ಸೃಷ್ಟಿಯಾಗಿದೆ. ...

Read moreDetails

ಕಾಂಗ್ರೆಸ್ ಸೋಲನ್ನೇ ಕಾಯುತ್ತಿದ್ದ ‘ಜಿ-23’ ನಾಯಕರ ಗ್ಯಾಂಗ್ ಅಪ್

ಶತಮಾನದ ಇತಿಹಾಸ ಇರುವ ಕಾಂಗ್ರೆಸ್ ಪಕ್ಷ ಉತ್ತರ ಪ್ರದೇಶ, ಉತ್ತರಖಂಡಾ, ಗೋವಾ, ಪಂಜಾಬ್ ಹಾಗೂ ಮಣಿಪುರ ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯವಾಗಿ ಸೋತಿದೆ. ಈಗ ಪಕ್ಷವನ್ನು ಪಾತಾಳದಿಂದ ಮೇಲೆತ್ತಲು ...

Read moreDetails

ಆಪರೇಷನ್ ಗಂಗಾ : ರಾಜಕೀಯ ಲಾಭ ಪಡೆಯುವ ಮೋದಿ ಹಪಾಹಪಿಗೆ ನೆಟ್ಟಿಗರ ಆಕ್ರೋಶ!

ಕೂಡಲೇ ನಾಗರಿಕ ಪ್ರದೇಶದ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ರಷ್ಯಾಕ್ಕೆ ಪ್ರಬಲ ಆಕ್ಷೇಪ ವ್ಯಕ್ತಪಡಿಸುವ ಬದಲು, ‘ಬಿಕ್ಕಟ್ಟನ್ನು ಪರಸ್ಪರ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ’ ಎಂದು ತಣ್ಣನೆ ಸಲಹೆ ನೀಡಿ ...

Read moreDetails

ಮಣಿಪುರ | EVMಗಳನ್ನು ನಾಶಪಡಿಸಿದ ಕಿಡಿಗೇಡಿಗಳು : 12 ಕೇಂದ್ರಗಳಲ್ಲಿ ಮರುಮತದಾನಕ್ಕೆ ಚುನಾವಣಾ ಆಯೋಗ ಆದೇಶ!

ಫೆಬ್ರವರಿ 28ರಂದು ಮತದಾನ ನಡೆದ ಮಣಿಪುರದ 12 ಕೇಂದ್ರಗಳಲ್ಲಿ ಮರುಮತದಾನಕ್ಕೆ ಚುನಾವಣಾ ಆಯೋಗ ಆದೇಶಿಸಿದೆ. ಮತದಾನ ನಡೆಯುವ ವೇಳೆ ಕಿಡಿಗೇಡಿಗಳು ಮತಯಂತ್ರಕ್ಕೆ ಹಾನಿಪಡಿಸಿರುವ ಕಾರಣ ಮರುಮತದಾನಕ್ಕೆ ಆದೇಶಿಸಲಾಗಿದೆ ...

Read moreDetails

ಯೂಪಿಯಲ್ಲಿ ಬಿಜೆಪಿ ಸೋಲಿನ‌ ಸುಳಿವು ಸಿಗುತ್ತಿದ್ದಂತೆ ಸಕ್ರೀಯಗೊಂಡ ಪ್ರಾದೇಶಿಕ ಪಕ್ಷಗಳು!

ಈಗ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶ (Uttar Pradesh), ಉತ್ತರಖಂಡಾ (UttarKhand), ಗೋವಾ (Goa), ಮಣಿಪುರ (Manipur) ಮತ್ತು ಪಂಜಾಬ್ (Punjab) ರಾಜ್ಯಗಳ ಪೈಕಿ ಬಿಜೆಪಿ ...

Read moreDetails

ಮೂರನೇ ಅಲೆ ನಡುವೆಯೂ ಚುನಾವಣೆ ನಡೆಸಲು ಪ್ರಶಾಂತ್ ಕಿಶೋರ್ ಮಾಸ್ಟರ್‌ ಪ್ಲಾನ್!

ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್  ಹಾಗೂ ಓಮಿಕ್ರಾನ್ ಪ್ರಕರಣಗಳು ಮೂರನೇ ಅಲೆಗೆ ಮುನ್ನುಡಿಯನ್ನು ಬರೆದಿವೆ. ಆದರೆ, ಈ ಮಧ್ಯೆ ಪಂಚರಾಜ್ಯ ಚುನಾವಣೆಗಳು ಸಹ ಸಮೀಪಿಸುತ್ತಿದ್ದು ಚುನಾವಣಾ ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!