ಇಂದಿನ ಸವಾಲುಗಳನ್ನು ಎದುರಿಸಲು ಸಂವಿಧಾನದಲ್ಲಿ ಪರಿಹಾರವಿದೆ: ಸಿಎಂ ಬಸವರಾಜ ಬೊಮ್ಮಾಯಿ
ಸಂವಿಧಾನ ಇಲ್ಲದಿದ್ದಿದ್ದರೆ ಏನಾಗುತ್ತಿತ್ತು ಎಂದು ಊಹಿಸಲೂ ಸಾಧ್ಯವಿಲ್ಲ. ಹಲವಾರು ದೇಶಗಳು ಪ್ರಜಾಪ್ರಭುತ್ವದ ಪ್ರಯೋಗದಲ್ಲಿ ಎಲ್ಲಿ ಯಶಸ್ವಿಯಾಗಿಲ್ಲವೋ, ಅಲ್ಲೇ ಭಾರತ ಯಶಸ್ವಿಯಾಗಲು ಕಾರಣ ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ...
Read moreDetails