ಭಾರತೀಯ ಸೇನಾ ಪಡೆಗಳ ಆಪರೇಷನ್ ಗಳನ್ನು ಪ್ರಸಾರ ಮಾಡಬೇಡಿ – ಕೇಂದ್ರದಿಂದ ಮಾಧ್ಯಮಗಳಿಗೆ ಸೂಚನೆ
ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ತೋರಿಸದಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯಎಲ್ಲಾ ಮಾಧ್ಯಮ ವಾಹಿನಿಗಳಿಗೆ ಸಲಹೆ ನೀಡಿದೆ. ...
Read moreDetails

