ಬೇಡಿಕೆಗಳನ್ನು ಪೂರೈಸಿದರೆ ಮಾತ್ರ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುತ್ತೇವೆ : ಪುಟಿನ್
ರಷ್ಯಾದ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗುವುದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾನುವಾರ ಹೇಳಿದ್ದಾರೆ. ನಾಗರಿಕರ ಸ್ಥಳಾಂತರಕ್ಕೆ ಅವಕಾಶ ನೀಡುವುದಕ್ಕಾಗಿ ಕದನವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದರೂ ...
Read moreDetails