Tag: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ. ಅವರು ಎಲ್ಲಿರುತ್ತಾರೆ ಎಂದು ಹುಡುಕಿಕೊಂಡು ಹೋಗುವುದೇ ಜನರಿಗೆ ಒಂದು ತಲೆ ನೋವಾಗಿದೆ. ಆದ್ದರಿಂದ ಗ್ರಾಮ ಲೆಕ್ಕಿಗರು ಗ್ರಾಮ ಪಂಚಾಯ್ತಿಗಳಲ್ಲೇ ಕುಳಿತು ...

Read more

ಸಚಿವ ಡಿ.ಸುಧಾಕರ್‌ ವಜಾ ಮಾಡಿ ಬಂಧಿಸಬೇಕು: ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ...

Read more

ಬಿ.ಕೆ.ಹರಿಪ್ರಸಾದ್ ಮಾತುಗಳು ಕಾಂಗ್ರೆಸ್ ಶಿಸ್ತಿನ ಚೌಕಟ್ಟಿನಲ್ಲಿರುವುದೇ?: ಬಸನಗೌಡ ಪಾಟೀಲ್ ಯತ್ನಾಳ್

ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಡಿರುವ ಮಾತುಗಳು ಕಾಂಗ್ರೆಸ್ ಪಕ್ಷದ ಉಲ್ಲಂಘನೆಯಲ್ಲವೇ? ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ...

Read more

ಅನಿಷ್ಠ ಸರ್ಕಾರದ ವಿರುದ್ದದ ಹೋರಾಟಕ್ಕೆ ಮೈತ್ರಿ ಅನಿವಾರ್ಯ: ಬಸವರಾಜ ಬೊಮ್ಮಾಯಿ

ಈ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯ ಎಂದು ಮಾಜಿ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ...

Read more

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಸೇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

Read more

ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿ ಜನರ ನಿರೀಕ್ಷೆಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ...

Read more

ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಬರ ಘೋಷಣೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮುಂದಿನ ಕ್ಯಾಬಿನೆಟ್ನಲ್ಲಿ ಬರದ ಘೋಷಣೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸೋಮವಾರ (ಸೆಪ್ಟೆಂಬರ್ 11) ಸುದ್ದಿಗಾರರಿಗೆ ಪ್ರತಿಕ್ರಿಸಿದ ಅವರು, ಸದ್ಯಕ್ಕೆ 61 ...

Read more

Breaking: ನನ್ನ ಹೆಣವೂ ಬಿಜೆಪಿಗೆ ‌ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನನ್ನ ಹೆಣವೂ ಬಿಜೆಪಿಗೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ (ಸೆಪ್ಟೆಂಬರ್‌ 11) ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಇಡೀ ರಾಜಕಾರಣ ಕೋಮುವಾದಿ ಶಕ್ತಿಗಳ ...

Read more

ಡೆಂಗ್ಯೂ ಪ್ರಕರಣಗಳ ಮುಂಜಾಗ್ರತೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ (ಸೆಪ್ಟೆಂಬರ್‌ 11) ಹೇಳಿದ್ದಾರೆ. ಈ ಕುರಿತು ತಮ್ಮ ...

Read more

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರ ಘೋಷಣೆ ನಿರ್ಧಾರ: ಸಚಿವ ಚಲುವರಾಯಸ್ವಾಮಿ

ರಾಜ್ಯಾದ್ಯಂತ ಮಳೆ ಕೊರತೆ ಮುಂದುವರೆದಿದ್ದು, ಎರಡನೇ ಹಂತದ ಸಮೀಕ್ಷಾ ವರದಿ ಬಂದ ಕೂಡಲೇ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರ ಘೋಷಣೆ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ...

Read more

ಕೃಷಿ ಮೇಳಗಳು ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಶನಿವಾರ (ಸೆಪ್ಟೆಂಬರ್ ...

Read more

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನ ಅಂತಿಮ: ಪ್ರತಾಪ್ ಸಿಂಹ

ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ (ಸೆಪ್ಟೆಂಬರ್ 9) ಸುದ್ದಿಗಾರರೊಂದಿಗೆ ...

Read more

ಸರ್ವಪಕ್ಷ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಇನ್ನೂ ...

Read more

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ಚಿಂತೆಯಿಲ್ಲ. ಬಿಜೆಪಿ ಮತ್ತು ಜೆಡಿಎಸ್‌ನ ಚುನಾವಣಾಪೂರ್ವ ಮೈತ್ರಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ...

Read more

ಶಿಕ್ಷಕರ ದಿನಾಚರಣೆ | 43 ಶಿಕ್ಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ...

Read more

ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನ: ಮುಖ್ಯಮಂತ್ರಿ ಸಿದ್ದರಾಮಯ್ಯ

ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿಯನ್ನು ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ...

Read more

ಸಿಎಂ ಸಿದ್ದರಾಮಯ್ಯ ಮುಸಲ್ಮಾನರ ದತ್ತು ಪುತ್ರ: ಕೆ.ಎಸ್‌.ಈಶ್ವರಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ದತ್ತು ಪುತ್ರ ಆಗಿದ್ದಾರೆ. ಮುಸಲ್ಮಾನರ ಜಾಗದಲ್ಲಿ ನಿಂತು ಮೋದಿ, ಪ್ರತಾಪ್ ಸಿಂಹ ವಿರುದ್ಧ ಮಾತನಾಡಿಬಿಟ್ಟರೆ ಕಾಂಗ್ರೆಸ್‌ಗೆ ಮತ ಬರುತ್ತೆ ಅಂದುಕೊಂಡಿದ್ದಾರೆ ಎಂದು ...

Read more

ಸುಳ್ಳು ಹೇಳೋದೆ ಪ್ರತಾಪ್‌ ಸಿಂಹನಿಗೆ ಒಂದು ಚಾಳಿ: ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ ಟೀಕೆ

ಸಂಸದ ಪ್ರತಾಪ್‌ ಸಿಂಹ ಅವರಿಗೆ ಸುಳ್ಳು ಹೇಳುವುದೇ ಒಂದು ಚಾಳಿಯಾಗಿ ಬಿಟ್ಟಿದೆ ಎಂದು ಕಾಂಗ್ರೆಸ್‌ ವಕ್ತಾರ ಲಕ್ಷಣ್ ಭಾನುವಾರ (ಸೆಪ್ಟೆಂಬರ್‌ 3) ಹೇಳಿದ್ದಾರೆ. ಮೈಸೂರು ಪತ್ರಕರ್ತರ ಭವನದಲ್ಲಿ ...

Read more

ಬರಗಾಲ ಘೋಷಣೆ ಬಗ್ಗೆ ಸೆ.4 ರಂದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ಸೆಪ್ಟೆಂಬರ್ 2) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಿ ...

Read more

ಶಿವಮೊಗ್ಗ ದಸರಾ | ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ

ಶಿವಮೊಗ್ಗ ದಸರಾ ಉತ್ಸವ ಆಚರಣೆಗೆ ಹಣ ಮಂಜೂರು ಮಾಡಲು ಮಹಾನಗರ ಪಾಲಿಕೆ ಸರ್ವಪಕ್ಷಗಳ ನಿಯೋಗ ಸಿಎಂ ಸಿದ್ದರಾಮಯ್ಯನವರನ್ನು ಶುಕ್ರವಾರ (ಸೆಪ್ಟೆಂಬರ್1) ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ...

Read more
Page 1 of 3 1 2 3

Recent News

Welcome Back!

Login to your account below

Retrieve your password

Please enter your username or email address to reset your password.