ದೀರ್ಘ ಇತಿಹಾಸ ಇರುವ ಅಫ್ಘಾನಿನ ಸಿಖ್ಖರ ವರ್ತಮಾನ ಮತ್ತು ಭವಿಷ್ಯ ಡೋಲಾಯಮಾನವಾಗಿದೆಯೇ?
ಭಾರತದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಅಫ್ಘಾನಿಸ್ತಾನ ಸೋವಿಯತ್ ಕಾಲದಿಂದಲೂ ಭಾರತದ ಹಿತೈಷಿ. ಬುಡಕಟ್ಟು ಜನಾಂಗಗಳೇ ಅಧಿಕ ಪ್ರಮಾಣದಲ್ಲಿರುವ ಅಫ್ಘಾನಿಸ್ತಾನದಲ್ಲಿ ಭಾರತದ ಬಗ್ಗೆ ಅಸಹನೆ ಪ್ರಕಟವಾದದ್ದು ತಾಲಿಬಾನ್ ಕಾಲದಲ್ಲಿ ಮಾತ್ರ. ...
Read moreDetails