ಮೆಗಾಸಿಟಿ ಪ್ರಾಜೆಕ್ಟ್ ಮಾಡಲು ಹೋಗಿ ಜನರನ್ನು ಬೀದಿ ಪಾಲು ಮಾಡಿದ ವ್ಯಕ್ತಿ ನನ್ನ ಬಗ್ಗೆ ಮಾತಾಡ್ತಿದಾನೆ : ಸಿಪಿ.ಯೋಗೇಶ್ವರ್ಗೆ HDK ಟಾಂಗ್
ತಮ್ಮ ವಿರುದ್ಧ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಮಾಡಿರುವ ಅಸಭ್ಯ, ಕೀಳು ಮಟ್ಟದ ಟೀಕೆಗಳಿಗೆ ತೀವ್ರ ರೀತಿಯ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ಜೇವನ ...
Read moreDetails