ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ಮೆಡಿಕಲ್ ಕಾಲೇಜಿನಿಂದ ಉಚಿತ ಅವಕಾಶ : ಸಚಿವ ಸುಧಾಕರ್
ಯುದ್ಧಪೀಡಿತ ಉಕ್ರೇನ್ ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆ ಮುಂದುವರೆಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ವ್ಯವಸ್ಥೆ ಮಾಡಲಾಗುವುದು ಎಂದು ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ ಕೈಗೊಂಡಿದೆ. ...
Read moreDetails