ಸ್ನೇಹಮಯಿ ಕೃಷ್ಣಗೆ ಹಣದ ಆಮಿಷ ?! ಪ್ರಕರಣದಿಂದ ಹಿಂದೆ ಸರಿಯಲು ಒತ್ತಾಯ !ಲೋಕಾಯುಕ್ತಕ್ಕೆ ಪತ್ರ ಬರೆದ ಸ್ನೇಹಮಯಿ ಕೃಷ್ಣ !
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿರುವ ಗೋಲ್ಮಾಲ್ ಬಗ್ಗೆ ಹೋರಾಟ ನಡೆಸುತ್ತಿರುವ ದೂರುದಾರ ಸ್ನೇಹಮಯಿ ಕೃಷ್ಣ (Snehamayi krishna) ಇದೀಗ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಸಿಎಂ ...
Read moreDetails