ಸಿಬಿಐ ತನಿಖೆಯ ಸಿಂಧುತ್ವ ಪ್ರಶ್ನಿಸಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಯೋಗೇಶಗೌಡ ಗೌಡ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ತನಿಖೆಯ ಸಿಂಧುತ್ವವನ್ನು ...
Read moreDetails