ಬೆಂಗಳೂರು | ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ರಾಷ್ಟ್ರ ಮಟ್ಟದ ಈಜುಪಟುಗಳನ್ನು ಬಂಧಿನ
ಖಾಸಗಿ ಆಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡುತ್ತಿರುವ ಸಾಮೂಹಿಕ ಅತ್ಯಾಚಾರವೆಸಗಿದ ನಾಲ್ವರನ್ನು ಬೆಂಗಳೂರಿನ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಾದ ನಾಲ್ವರೂ ರಾಷ್ಟ್ರ ಮಟ್ಟದ ವೃತ್ತಿಪರ ಈಜುಪಟುಗಳು ಎಂದು ತಿಳಿದುಬಂದಿದೆ. ...
Read moreDetails