ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ
ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವಂತೆ ಆಗ್ರಹಿಸಿ ರೈತರ ಹಿತ ರಕ್ಷಣಾ ಸಮಿತಿ ಮಂಡ್ಯದಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಿದರು. ...
Read moreDetails