ಬಾಣಂತಿಯರ ಸರಣಿ ಸಾವಿನ ಪ್ರಕರಣ ! ಸ್ವಯಂ ದೂರು ದಾಖಲಿಸಿ ತನಿಖೆಗೆ ಮುಂದಾದ ಲೋಕಾಯುಕ್ತ !
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಸಂಬಂಧಪಟ್ಟಂತೆ ಕೇವಲ ರಾಜ್ಯಮಟ್ಟದಲ್ಲಿ ಮಾತ್ರವಲ್ಲದೇ, ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜೀತೆಗೆ ರಾಜ್ಯದಲ್ಲಿ ಈ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ...
Read moreDetails