ಮಾಸಾಂತ್ಯಕ್ಕೆ ಜಿಲ್ಲೆಗಳ ಬೆಳೆ ಪರಿಸ್ಥಿತಿ ವಾಸ್ತವ ವರದಿ ಸಲ್ಲಿಕೆ: ಸಚಿವ ಚಲುವರಾಯಸ್ವಾಮಿ ಸೂಚನೆ
ರಾಜ್ಯಾದ್ಯಂತ ಮಳೆ ಕೊರತೆ ಹಿನ್ನಲೆಯಲ್ಲಿ ಬರ ಘೋಷಣೆಗೆ ಪೂರಕವಾಗಿ ಅಗತ್ಯವಿರುವ ಬೆಳೆ ಪರಿಸ್ಥಿತಿ ವಾಸ್ತವ ವರದಿಯನ್ನು ,(ಗ್ರೌಂಡ್ ಟ್ರುಥ್ ವೆರಿಫಿಕೇಷನ್ ರಿಪೋ) ಮಾಸಂತ್ಯದ ಒಳಗೆ ಒದಗಿಸುವಂತೆ ಕೃಷಿ ...
Read moreDetails