ಭಾರೀ ಮಳೆ ಹಿನ್ನಲೆ ಇಂದು ಶಿವಮೊಗ್ಗ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ!
ಶಿವಮೊಗ್ಗ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿಇಂದು ಎಲ್ಲಾ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವಂತ ಡಿಸಿ ಡಾ.ಸೆಲ್ವಮಣಿ, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ...
Read moreDetails