ಉಪ ಚುನಾವಣೆ ಫಲಿತಾಂಶ: ಕಾಂಗ್ರೆಸ್ಸಿಗೆ ಲಾಭ, ಬಿಜೆಪಿಗೆ ಮಿಶ್ರಫಲ, ಜೆಡಿಎಸ್ ಗೆ ನಷ್ಟ!
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಹಾನಗಲ್‌ನಲ್ಲಿ ಕಾಂಗ್ರೆಸ್ ಜಯಗಳಿಸಿದ್ದರೆ, ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಹಾನಗಲ್‌ನಲ್ಲಿ ನಿರೀಕ್ಷೆಯಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ನಡೆಯಿತು. ಬಹುತೇಕ ...
Read moreDetails