ನಂದಿಬೆಟ್ಟದಲ್ಲಿ ಶೀಘ್ರ ರೋಪ್ ವೇ ಯೋಜನೆ ಕಾರ್ಯಗತ : ಸಚಿವ ಆನಂದ್ ಸಿಂಗ್ ಭರವಸೆ
ನಂದಿಬೆಟ್ಟಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ರೋಪ್ ವೇ ಯೋಜನೆಗೆ ಸಂಬಂಧಿಸಿದಂತೆ ತಿಂಗಳಾಂತ್ಯಕ್ಕೆ ಟೆಂಡರ್ ಆಹ್ವಾನಿಸಲಾಗುವುದು. ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
Read moreDetails