ಕೋಲಾರದ ಬೆಮೆಲ್ ಕಾರ್ಖಾನೆ ಖಾಸಗಿಯವರಿಗೆ ಹಸ್ತಾಂತರ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಸಚಿವ Murugesh Nirani
ಕೋಲಾರದಲ್ಲಿರುವ ಬಿಇಎಂಎಲ್ (ಬೆಮೆಲ್) ಕಾರ್ಖಾನೆಯನ್ನು ಖಾಸಗಿಯವರಿಗೆ ಹಸ್ತಾಂತರಿಸುವುದಿಲ್ಲ. ಇದು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು ಈ ಬಗ್ಗೆ ವದಂತಿಗಳಿಗೆ ಕಿವಿಗೊಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ...
Read moreDetails