ಭಾರತೀಯ ಮುಸ್ಲಿಮರಿಗೂ ಜಿನ್ನಾಗೂ ಯಾವ ಸಂಬಂಧವೂ ಇಲ್ಲ, ನಾವು ದ್ವಿರಾಷ್ಟ್ರ ಸಿದ್ಧಾಂತ ವಿರೋಧಿಸಿ ಈ ದೇಶದಲ್ಲಿ ನಿಂತವರು – ಓವೈಸಿ
ಪಾಕಿಸ್ತಾನ ರಾಷ್ಟ್ರಪಿತ ಮಹಮ್ಮದ್ ಅಲಿ ಜಿನ್ನಾರನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರ ಎಂದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು, ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ತರಾಟೆಗೆ ಎಳೆದಿದ್ದಾರೆ. ಅಖಿಲೇಶ್ ಹೇಳಿಕೆಯನ್ನು ಬೇಜವಾಬ್ದಾರಿ ...
Read moreDetails