ಸಿಂಘು ಗಡಿಯಲ್ಲಿ ದಲಿತ ಯುವಕನ ಭೀಕರ ಹತ್ಯೆ : ರೈತ ಚಳವಳಿಯನ್ನು ಧಿಕ್ಕು ತಪ್ಪಿಸುವ ತಂತ್ರವೇ?
ರೈತರು ಕಳೆದ ಹತ್ತು ತಿಂಗಳಿನಿಂದ, ತಮ್ಮ ಬಾಂಧವರನ್ನೇ ಕಳೆದುಕೊಂಡರೂ ಲೆಕ್ಕಿಸದೆ, ಚಳಿ ಮಳೆ ಗಾಳಿ ಲೆಕ್ಕಿಸದೆ, ಪೊಲೀಸರ ಲಾಠಿ ಏಟಿಗೆ ಜಗ್ಗದೆ, ಸರ್ಕಾರಗಳ ದಮನಕಾರಿ ಕ್ರಮಗಳಿಗೆ ಬಗ್ಗದೆ, ...
Read moreDetails