ಸಂಭವಾಮಿ ಯುಗೇಯುಗೇ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ !
ಶ್ರೀಕೃಷ್ಣ ಭಗವದ್ಗೀತೆಯಲ್ಲಿ "ಸಂಭವಾಮಿ ಯುಗೇಯುಗೇ" ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ...
Read moreDetailsಶ್ರೀಕೃಷ್ಣ ಭಗವದ್ಗೀತೆಯಲ್ಲಿ "ಸಂಭವಾಮಿ ಯುಗೇಯುಗೇ" ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ...
Read moreDetailsಡ್ಯಾಷಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಹಾಗೂ ಉಸ್ತಾದ್ ರಾಮ್ ಪೋತಿನೇನಿ ಕಾಂಬಿನೇಷನ್ ನ ಬಹುನಿರೀಕ್ಷಿತ ಸಿನಿಮಾ 'ಡಬಲ್ ಇಸ್ಮಾರ್ಟ್'. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ 'ಡಬಲ್ ...
Read moreDetailsಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ಪುಷ್ಪ 2 ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ...
Read moreDetailsಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚೆನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ನಿರ್ಮಿಸಿರುವ ಹಾಗೂ ಕಿಶೋರ್ ಮೇಗಳಮನೆ ...
Read moreDetailsಇದು ಶರಣ್ ಅಭಿನಯದ ಚಿತ್ರ ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ...
Read moreDetailsಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆ . ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ...
Read moreDetailsಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2. 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ...
Read moreDetailsಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಶ್ರೀಮಹದೇವ್ ಹಾಗೂ ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಜೂನ್ 3 ರಂದು ಬಿಡುಗಡೆಯಾಗುತ್ತಿದೆ. ಟ್ರೈಲರ್-ಹಾಡುಗಳಿಂದ ...
Read moreDetailsದಿ ಕಾಶ್ಮೀರ್ ಫೈಲ್ಸ್ ಬಾಲಿವುಡ್ ಸಿನಿಮಾ ಸದ್ಯ ದೇಶದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಕಾಶ್ಮೀರಿ ಪಂಡಿತರ ನರಮೇಧ, ಅವರ ಮೇಲಿನ ದೌರ್ಜನ್ಯವನ್ನು ಈ ಸಿನಿಮಾದಲ್ಲಿ ಎಳೆಎಳೆಯಾಗಿ ಬಿಚ್ಚಿಡಲಾಗಿದೆ ಎಂದು ...
Read moreDetailsಬೈಟೂ ಲವ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ರಾಜ್ಯಾದ್ಯಂತ ಬೈಟೂ ಲವ್ ಸಿನಿಮಾ ಇದೇ ಶುಕ್ರವಾರ ಬಿಡುಗಡೆಯಾಗಲಿದೆ. ಈ ಕುರಿತು ನಿರ್ದೇಶಕ ಮಾತನಾಡಿ, ನಿರ್ದೇಶನ ಅನ್ನೋದು ತಪಸ್ಸು ...
Read moreDetailsಲೂಸ್ ಮಾದ ಯೋಗಿ ನಟನೆಯ ಒಂಬತ್ತನೇ ದಿಕ್ಕು ಸಿನೆಮಾ ಬಗ್ಗೆ ದುನಿಯಾ ವಿಜಯ್ ಹಾಗೂ ಲೂಸ್ ಮಾದ ಶುಭಹಾರೈಸಿದ್ದಾರೆ. ಹೀಗಾಗಲೇ ಬಡವರಾಸ್ಕಲ್ , ಸಲಗ ಸಿನಿಮಾಗೆ ಒಳ್ಳೆಯ ...
Read moreDetailsಸೆಟ್ಟೇರಿದ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಅಭಿನಯದ ಅಂದೊಂದಿತ್ತು ಕಾಲ : ಪ್ರತಿಧ್ವನಿಯಲ್ಲಿ ಲೊಕೇಷನ್ ನ EXCLUSIVE ದೃಶ್ಯಗಳು !
Read moreDetailsದೇವನೂರು ಮಹಾದೇವ ಅವರು ಹೇಳಿರುವ "ಸಂಬಂಜ ಅನ್ನೋದು ದೊಡ್ದು ಕನಾ" ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ "ಡಿ.ಎನ್.ಎ".
Read moreDetailsಒಂದು ಚಿತ್ರದ ಚಿತ್ರೀಕರಣ ಅಂದುಕೊಂಡ ಹಾಗೆ ಮುಗಿದರೆ, ಅರ್ಧ ಸಿನಿಮಾ ಮುಗಿದ ಹಾಗೆ ಎನ್ನುತ್ತಾರೆ. ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಚಿತ್ರೀಕರಣ ನಿಗದಿಗಿಂತ ಒಂದು ...
Read moreDetailsʼಪ್ರತಿಧ್ವನಿʼ ನಿಮ್ಮ ನಿರೀಕ್ಷೆಗೆ ತಕ್ಕಂತೆ ಬದಲಾಗುತ್ತಿದೆ. ನಿಮಗೆ ಇನ್ನಷ್ಟು ಹೊಸತನ ಕೊಡಲು ನಾವು ಸಜ್ಜಾಗಿದ್ದೇವೆ. ವಿನ್ಯಾಸ ಮತ್ತು ಹೂರಣ; ಎರಡರಲ್ಲೂ ಹೊಸತನ ತುಂಬಿಕೊಂಡು ಹೊಸ ವರ್ಷಕ್ಕೆ ನಿಮ್ಮನ್ನು ...
Read moreDetailsಎಸ್.ಎಸ್.ರಾಜಮೌಳಿಯ RRR ಸಿನಿಮಾ ರಿಲೀಸ್ ಗೆ ದಿನಗಣನೆ ಶುರುವಾಗಿದೆ. ಜನವರಿ 7ರಂದು RRR ಸಿನಿಮಾ ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ. ಈಗಾಗಲೇ ದೊಡ್ಡ ಮಟ್ಟದಲ್ಲಿ ಪ್ರಚಾರ ಕಾರ್ಯ ನಡೆಯುತ್ತಿರುವ ...
Read moreDetailsಪುನೀತ್ ರಾಜ್ ಕುಮಾರ್ ನಿಧನರಾಗಿ ಹನ್ನೊಂದು ದಿನ ಕಳೆದಿದೆ. ಈ ಹನ್ನೊಂದು ದಿನಗಳಲ್ಲಿ ನಾಡು ಹಿಂದೆಂದೂ ಕಾಣದ ಪ್ರಮಾಣದ ಅಭಿಮಾನ, ಮೆಚ್ಚುಗೆ, ಆರಾಧನೆಯನ್ನು ಕಂಡ ಒಬ್ಬ ವ್ಯಕ್ತಿಯಾಗಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada