Tag: ಹವಾಮಾನ ಇಲಾಖೆ

ರಾಜ್ಯದಲ್ಲಿ ಮತ್ತೆ ಶುರುವಾಗಲಿದೆ ಮಳೆ ! ಇನ್ನು 4 ದಿನ ಕಾಡಲಿದ್ದಾನೆ ವರುಣ ! 

ತಮಿಳುನಾಡು ಕೇರಳ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಅಬ್ಬರದಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಇನ್ನೇನು ಮಳೆಯ ಕಾಟ ಮುಗಿತಪ್ಪ ಎನ್ನುವಷ್ಟರಲ್ಲಿ ಮತ್ತೆ ಸೈಕ್ಲೋನ್ ಕಾಟ ...

Read moreDetails

ಇಂದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ !

ರಾಜ್ಯದಲ್ಲಿ ಕೆಲವು ದಿನಗಳ ಬಿಡುವು ನೀಡಿದ್ದ ವರುಣ ಮತ್ತೆ ಇದೀಗ ಕೆಲು ಭಾಗಗಳಲ್ಲಿ ಮತ್ತೆ ಅರ್ಭಟಿಸಲು ಸಜ್ಜಾಗಿದ್ದಾನೆ. ಹೀಗಾಗಿ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ (Weather forcast) ...

Read moreDetails

ಜಂಬೂ ಸವಾರಿಗೆ ಮಳೆರಾಯನ ಕಾಟ ?! ಇಂದು ಮೈಸೂರಿನಲ್ಲಿ ಮಳೆಯ ಮುನ್ಸೂಚನೆ !

ನಾಡ ಹಬ್ಬ ಮೈಸೂರು ದಸರಾ (Mysuru Dasara) ಪ್ರಯುಕ್ತ ನವರಾತ್ರಿ ಆಚರಣೆ ಸಂಪೂರ್ಣ ಗೊಂಡಿದ್ದು , ಇಂದು ವಿಶ್ವ ವಿಖ್ಯಾತ ಜಂಬೂ ಸವಾರಿಗೆ (Jamboo savari) ಕ್ಷಣಗಣನೆ ...

Read moreDetails

ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೇ ! – ಹವಾಮಾನ ಇಲಾಖೆಯ ಎಚ್ಚರಿಕೆ !

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಬಳ್ಳಾರಿ (Bellary), ಚಿತ್ರದುರ್ಗ (chitradurga), ದಾವಣಗೆರೆ (davanagere), ತುಮಕೂರು ...

Read moreDetails

ಮುಂದಿನ 5 ದಿನಗಳ ಕಾಲ ರಾಜ್ಯದ್ಯಂತ ಉತ್ತಮ ಮಳೆ ! ಹವಾಮಾನ ಇಲಾಖೆಯಿಂದ ಅಲರ್ಟ್ !

ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ (Mansoon) ಎಂದು ರಾಜ್ಯ ಹವಾಮಾನ ಇಲಾಖೆ (weather forecasting) ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ...

Read moreDetails

ರೀಮಲ್ ಚಂಡಮಾರುತದ ಬಗ್ಗೆ ವಾರ್ನಿಂಗ್ ಕೊಟ್ಟ ಹವಾಮಾನ ಇಲಾಖೆ !

ಬಂಗಾಳಕೊಲ್ಲಿಯಲ್ಲಿ (Bay of bengal) ಸೃಷ್ಟಿಯಾಗಿರೋ ರೀಮಲ್ (Reemal) ಚಂಡಮಾರುತ ನಾಳೆ ಸಂಜೆ ಪಶ್ಚಿಮ ಬಂಗಾಳ ಹಾಗೂ ಪಕ್ಕದ ಬಾಂಗ್ಲಾದೇಶದ (West bengal) ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ...

Read moreDetails

ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್​​ 4ರಂದು ಕೇರಳಕ್ಕೆ ...

Read moreDetails

ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ : ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಣೆ!

ರಾಜ್ಯದ ಇಂದು ಸೇರಿದಂತೆ ಐದು ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಅತಿಯಾದ ಮಳೆಯ ಸಂಭವವಿದ್ದು, ರಾಜಧಾನಿ ಬೆಂಗಳೂರಲ್ಲೂ ವರುಣಾರ್ಭಟಾಗುವ ...

Read moreDetails

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ : ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ!

ಎರಡು ದಿನಗಳ ಬಿಡುವು ಕೊಟ್ಟು ಮತ್ತೆ ಇಂದು ಮಳೆರಾಯ ಅಬ್ಬರಿಸಿ ಬೊಬ್ಬರಿದಿದ್ದಾನೆ. ಬೆಳಗ್ಗೆಯಿಂದ ಜಿಟಿಜಿಟಿಯಾಗಿ ಬಿದ್ದಮಳೆ ಮಧ್ಯಾಹ್ನದ ಹೊತ್ತಿಗೆ ಜೋರಾಗು ಸುರಿದು ಅಬ್ಬರಿಸಿದ್ದಾನೆ. ನಗರದ ಹಲವೆಡೆ ಮಳೆಯಾಗಿದ್ದು, ...

Read moreDetails

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆ ನೀಡಿದ ಭಾರತೀಯ ಹವಾಮಾನ ಇಲಾಖೆ.!!

ಮಳೆರಾಯ ಇಡೀ ಬೆಂಗಳೂರನ್ನೆ ತಲ್ಲಣಗೊಳಿಸಿದ್ದಾನೆ. ವರುಣನ ಅಬ್ಬರ ನಗರದ ಮಂದಿಯ ನಿತ್ಯಜೀವನದ ವೇಗವನ್ನೆ ಕುಂಠಿತಗೊಳಿಸಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ, ಕಾರಿನಲ್ಲಿ ಒಡಾಡುವರಿಂದ ಹಿಡಿದು ಕಾಲಿನಲ್ಲಿ ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!