ಸಿಎಂ ಖುರ್ಚಿ ಭದ್ರ ಪಡಿಸಿಕೊಳ್ಳಲು ಸ್ವಾಭಿಮಾನಿ ಸಮಾವೇಶ ! ಸಿಎಂ ಸಿದ್ದು ಗೆ ನಿಖಿಲ್ ಕೌಂಟರ್!
ಸಿಎಂ ಸಿದ್ದರಾಮಯ್ಯ ತಮ್ಮ ಸಿಎಂ ಕುರ್ಚಿಯನ್ನು ಬಲಪಡಿಸಿಕೊಳ್ಳಲು, ಭದ್ರ ಪಡಿಸಿಕೊಳ್ಳಲು ಸಮಾವೇಶ ಆಯೋಜನೆ ಮಾಡ್ತಿದ್ದಾರೆ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ . ...
Read moreDetails