ಅಂಬಾಲಾ ಸೆಂಟ್ರಲ್ ಜೈಲಿನ ಮಣ್ಣಿನಿಂದ ಗೋಡ್ಸೆ ಪ್ರತಿಮೆ ನಿರ್ಮಾಣ – ಹಿಂದೂ ಮಹಾಸಭಾ
1949 ರಲ್ಲಿ ಮಹಾತ್ಮ ಗಾಂಧಿಯವರ ಹಂತಕನಾದ ಗೋಡ್ಸೆಯನ್ನು ಗಲ್ಲಿಗೇರಿಸಿದ ಹರಿಯಾಣದ ಅಂಬಾಲಾ ಸೆಂಟ್ರಲ್ ಜೈಲಿನಿಂದ ತಂದ ಮಣ್ಣಿನಿಂದ ನಾಥೂರಾಂ ಗೋಡ್ಸೆಯ ಪ್ರತಿಮೆಯನ್ನು ನಿರ್ಮಿಸುವುದಾಗಿ ಹಿಂದೂ ಮಹಾಸಭಾ ಹೇಳಿದೆ. ...
Read moreDetails