ಅಮ್ಮನಿಗೆ ಟಿಕೆಟ್ ಇಲ್ಲಾಂದ್ರೆ ರಾಜಿನಾಮೆ: ಪ್ರಜ್ವಲ್ ಬೆದರಿಕೆಗೆ ಹೆಚ್‌ಡಿಕೆ ಕೊಟ್ರು ಖಡಕ್ ಉತ್ತರ
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಹಂಚಿಕೆ ಗೊಂದಲ ಇನ್ನಷ್ಟು ತೀವ್ರಗೊಳ್ಳುತ್ತಿದೆ. ದೇವೇಗೌಡರ ಸೊಸೆಯಂದಿರನ್ನು ಚುನಾವಣಾ ರಾಜಕಾರಣದಿಂದ ದೂರ ನಿಲ್ಲಿಸಬೇಕೆಂಬ ಯೋಚನೆಯಿಂದ ಈಗಾಗಲೇ ಅನಿತಾ ಕುಮಾರಸ್ವಾಮಿಗೆ ರಾಮನಗರ ಕ್ಷೇತ್ರದಿಂದ ...
Read moreDetails







