ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾರೀ ಬೆಂಕಿ : ಅಗ್ನಿ ನಂದಿಸಲು ವಾಯುಪಡೆಯ ಹೆಲಿಕಾಪ್ಟರ್ಗಳ ಬಳಕೆ!
ರಾಜಸ್ಥಾನದ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿನ್ನೆ ಪ್ರಾರಂಭವಾದ ಭಾರೀ ಬೆಂಕಿ 10 ಚದರ ಕಿಲೋಮೀಟರ್ಗೆ ವ್ಯಾಪಿಸಿದೆ, ಇದು ಸುಮಾರು 1,800 ಫುಟ್ಬಾಲ್ ಮೈದಾನಗಳ ವ್ಯಾಪ್ತಿಯಷ್ಟು ಹರಡಿದೆ ...
Read moreDetails