ಸಂಸತ್ತಿನಲ್ಲಿ ಕೃಷಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಮುಂದುವರೆಯಲಿದೆ – ರಾಕೇಶ್ ಟಿಕಾಯತ್
ಸ್ವತಂತ್ರ ಭಾರತ ಹಿಂದೆಂದೂ ಕಂಡರಿಯದ ಆಂದೋಲನಕ್ಕೆ ಕಾರಣವಾಗಿದ್ದ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಘೋಷಣೆ ...
Read moreDetails
