Tag: Covid 19

ಹೊಸ ವರ್ಷಕ್ಕೆ ಹೊಸ ಕೊರೊನಾ ಲಸಿಕೆ..! ಮೂರನೇ ವ್ಯಾಕ್ಸಿನ್ ಯಾರಿಗೆ..?

ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ...

Read moreDetails

ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಸಿಎಂ ಸಿದ್ದರಾಮಯ್ಯ

ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ...

Read moreDetails

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣ; ನಾಳೆ ಸಂಪುಟ ಉಪ ಸಮಿತಿ ಸಭೆ – ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮೊ ಸಿಕ್ವೇನ್ಸಿಂಗ್ ನಲ್ಲಿ ಒಮೆಕ್ರಾನ್ ವೈರಾಣು ಉಪತಳಿ JN.1 ಪತ್ತೆಯಾಗಿದೆ. ಸುಮಾರು 34 ಕೋವಿಡ್ ಸೊಂಕಿತರಿಗೆ ...

Read moreDetails

ಕರ್ನಾಟಕದಲ್ಲಿ 8 ಮಂದಿಗೆ ಜೆಎನ್‌.1 ಸೋಂಕು!

ರಾಜ್ಯದ 8 ಮಂದಿಯಲ್ಲಿ JN.1 ರೂಪಾಂತರಿ ತಳಿ ವೈರಸ್ ಸೋಂಕು ಪತ್ತೆಯಾಗಿದೆ. ಮಾಹಿತಿ ಪ್ರಕಾರ ರಾಜ್ಯದ 8 ಮಂದಿಯಲ್ಲಿ JN.1 ರೂಪಾಂತರಿ ವೈರಸ್ ಸೋಂಕು ಪತ್ತೆಯಾಗಿದೆ. ಈ ...

Read moreDetails

ನಿಜವಾಗಲೂ ಮೋದಿ ಅಕೌಂಟ್‌ಗೆ 5 ಸಾವಿರ ಬರುತ್ತಾ..? ಏನಿದು ಹೊಸ ಸುದ್ದಿ..?

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ಸರ್ಕಾರ ಹೋಗಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ್ರೆ ಎಲ್ಲರ ಅಕೌಂಟ್‌ಗೆ 15 ಲಕ್ಷ ಹಣ ಹಾಕಬಹುದು ಎಂದಿದ್ದು ಹಳೆಯ ವಿಚಾರ. ...

Read moreDetails

ಇವತ್ತು ಒಂದೇ ದಿನ ರಾಜ್ಯದಲ್ಲಿ 104 ಕರೋನಾ ಕೇಸ್ ಪತ್ತೆ

ರಾಜ್ಯದಲ್ಲಿ ಇಂದು 104 ಜನರಿಗೆ ಕರೊನಾ ಸೋಂಕು (Corona virus) ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರಿ (Bengaluru) ನಲ್ಲಿಯೇ ಬರೊಬ್ಬರಿ 85 ಜನರಿಗೆ ಕೊರೊನಾ ಸೋಂಕು ಹರಡಿದೆ. ಕರೊನಾ ...

Read moreDetails

ದಕ್ಷಿಣ ಭಾರತದ PVR – INOX ಮಲ್ಟಿಪ್ಲೆಕ್ಸ್ ಗಳಲ್ಲಿ “ಸಲಾರ್” ಬಿಡುಗಡೆ ಮಾಡದಿರಲು ಹೊಂಬಾಳೆ ಫಿಲಂಸ್‍ ನಿರ್ಧಾರ!

ಹೊಂಬಾಳೆ ಫಿಲಂಸ್‍ನ ಮಹತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’, ಡಿ. 22ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ, ಚಿತ್ರವನ್ನು ದಕ್ಷಿಣ ಭಾರತದ ಪಿವಿಆರ್- ಐನಾಕ್ಸ್ ...

Read moreDetails

ಕುಡಿದು ವಾಹನ ಚಲಾಯಿಸಿದ್ರೆ ದಂಡ ಬೀಳುತ್ತೆ.. ಜೊತೆಗೆ ಕೋರ್ಟ್‌ಗೂ ಅಲೆದಾಟ ಫಿಕ್ಸ್..

ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಸಂಚಾರ ನಿಮ ಉಲ್ಲಂಘನೆ ಕೇಸ್ ದಾಖಲು ಮಾಡುವುದನ್ನು ತಾತ್ಕಾಲಿಕ ನಿಲ್ಲಿಸಲಾಗಿತ್ತು. ಆದರೆ ಇದೀಗ ಹೊಸ ವರ್ಷ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮತ್ತೆ ಮದ್ಯಪಾನ ತಪಾಸಣೆಗೆ ...

Read moreDetails

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿ ಡಿ 19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ...

Read moreDetails

ಕೊರೊನಾ ಸೋಂಕು ಮತ್ತೆ ಅಬ್ಬರ.. ಆರೋಗ್ಯ ಇಲಾಖೆ ತುರ್ತು ಸಭೆ..

ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರ ಶುರುವಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ದೇಶದಲ್ಲಿ ಕಳೆದ ಏಳೂವರೆ ತಿಂಗಳ ಬಳಿಕ ಕೊರೊನಾ ಸೋಂಕು ...

Read moreDetails

ಪಕ್ಷ ವಿರೋಧಿ ಚಟುವಟಿಕೆ- JDSನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ  ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಸಿ.ಕೆ.ನಾಣು ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ...

Read moreDetails

ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!

ಕೇಂದ್ರ ಸರ್ಕಾರದ ಬಾಕಿ ಅನುದಾನಗಳ ಬಿಡುಗಡೆ ಕುರಿತಾಗಿ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಶೀಘ್ರವೇ ಭೇಟಿಯಾಗುತ್ತೇನೆ ಅಂತ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ...

Read moreDetails

ಮಹಿಳೆಯ ಕಣ್ಣಿನಿಂದ 60 ಜೀವಂತ ಹುಳುಗಳನ್ನು ಹೊರತೆಗೆದ ವೈದ್ಯರು..!

ಮಹಿಳೆಯೊಬ್ಬರ ಕಣ್ಣಿನಿಂದ ಬರೋಬ್ಬರಿ 60 ಜೀವಂತ ಹುಳುಗಳನ್ನು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಹೊರತೆಗೆದ ಘಟನೆ ಚೀನಾದಲ್ಲಿ ವರದಿಯಾಗಿದೆ. ಕುನ್ ಮಿಂಗ್ ನ ಮಹಿಳೆಯೊಬ್ಬರಿಗೆ ಪದೇ ಪದೇ ...

Read moreDetails

ದೇಶದಲ್ಲಿ ಮತ್ತೆ ಕೊರೋನಾರ್ಭಟ- 24 ಗಂಟೆಗಳಲ್ಲಿ 180 ಕೋವಿಡ್​​ ಕೇಸ್..!

ಕೊರೊನಾ ಕುರಿತಾಗಿ ಆಘಾತಕಾರಿ ವರದಿಯನ್ನು ಬಹಿರಂಗಪಡಿಸಿದೆ. ಕೇಂದ್ರ ಆರೋಗ್ಯ ಇಲಾಖೆ ವರದಿಯ ಪ್ರಕಾರ ಭಾರತದಲ್ಲಿ 24 ಗಂಟೆಗಳಲ್ಲಿ 180 ಕೊರೊನಾ ಪ್ರಕರಣ ಪತ್ತೆಯಾಗಿದೆ . ದೇಶದಲ್ಲಿ ಸದ್ಯ ...

Read moreDetails

ಬಲಪಂಥಿಯ ಉಗ್ರವಾದಿಗಳು ಮತ್ತು ಅವರ ಗಾಂಧಿ-ನೆಹರು ದ್ವೇಷ – ಡಾ. ಜೆ ಎಸ್ ಪಾಟೀಲ ಅವರ ಬರಹ

ಈ ಬಲಪಂಥೀಯರು ಅಥವಾ ಸಾಂಪ್ರದಾಯವಾದಿಗಳು ಅಥವಾ ಯಥಾಸ್ಥಿತಿವಾದಿ ಭಯೋತ್ಪಾದಕರು ನಮ್ಮ ದೇಶದ ನೈಜ ನಾಯಕರಾದ ಗಾಂಧಿ-ನೆಹರೂರನ್ನು ಯಾತಕ್ಕೆ ದ್ವೇಷಿಸುತ್ತಾರೆ ಅನ್ನುವುದು ಬಹಳ ನಿಘೂಡವಾದ ಸಂಗತಿಯೇನಲ್ಲ. ದೇಶಕ್ಕೆ ಸ್ವಾತಂತ್ರ ...

Read moreDetails

ಚೀನಾ ಉಸಿರಾಟದ ಕಾಯಿಲೆ ಹೆಚ್ಚಳ : ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಎಂದ ಕೇಂದ್ರ ಆರೋಗ್ಯ ಸಚಿವಾಲಯ

ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತಿರುವ ಹೊತ್ತಲ್ಲಿ ಭಾರತದಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿರುವರ ...

Read moreDetails

ರಾಜಸ್ಥಾನ ಚುನಾವಣಾ ಪ್ರಚಾರ ಅಂತ್ಯ : ನವೆಂಬರ್ 26ಕ್ಕೆ ಮತದಾನ, ಡಿ.3ಕ್ಕೆ ಫಲಿತಾಂಶ

ರಾಜಸ್ಥಾನ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಇಂದು ತೆರೆ ಬಿದಿದ್ದು, ನವೆಂಬರ್ 25ಕ್ಕೆ ಮತದಾನ ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಉಳಿಸಿಕೊಳ್ಳಲು ರಣತಂತ್ರ ರೂಪಿಸಿದೆ. ...

Read moreDetails

ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್, ಭಾರತದ ಸೂಚ್ಯಂಕ ಏರುತ್ತಿರೊದೇಕೆ, ವಿಶ್ವಗುರು ಉತ್ತರಿಸಬೇಕು : ಸಿಎಂ ಸಿದ್ದರಾಮಯ್ಯ

ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಮತ್ತು ಭಾರತದ ಸೂಚ್ಯಂಕ ಏರಿಕೆ ಆಗುತ್ತಲೇ ಇದೆ. ಏಕೆ ಹೀಗಾಯ್ತು ಎಂದು ತನ್ನನ್ನು ತಾನು ವಿಶ್ವಗುರು ಎಂದು ಕರೆದುಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ...

Read moreDetails

ಉಡುಪಿ ಕೊಲೆ ಪ್ರಕರಣ : ಡಿ.5 ರವೆರೆಗೆ ಆರೋಪಿ ನ್ಯಾಯಾಂಗ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ಯನ್ನು ಡಿಸೆಂಬರ್ 5 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಸಿವಿಲ್ ಮತ್ತು ...

Read moreDetails

ಡಿಕೆಶಿ ವಿರೋಧದ ನಡುವೆಯೂ ‘ಜಾತಿ ಗಣತಿ’ ಜಾರಿಗೆ ಮುಂದಾದ ಸಿದ್ದರಾಮಯ್ಯ: ಸರ್ಕಾರದೊಳಗೇ ಪರ-ವಿರೋಧ!

ರಾಜ್ಯ ಸರ್ಕಾರದ ಮಹತ್ವದ ಕಾಂತರಾಜ್ ಆಯೋಗದ ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ ಪತ್ರಕ್ಕೆ ...

Read moreDetails
Page 2 of 216 1 2 3 216

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!