ಬೆಂಕಿ ಬಿದ್ದ ಮೇಲೆ ಭಾವಿ ತೋಡುವ ಪ್ರಸಂಗ ಬೇಡ: ರೈತರ ವಿಷಯವಾಗಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಕ್ಲಾಸ್
ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ" ...
Read moreDetails