ಪೋಷಣ್ ಹಣ ಆಪೋಷನ: ಕೇಂದ್ರದಿಂದ ಟ್ರ್ಯಾಕರ್‌ಗೆ 1,000 ಕೋಟಿ ಖರ್ಚು, ಆದರೆ ಡೇಟಾ ಎಲ್ಲಿ ಸ್ಬೃತಿ ಇರಾನಿ ಮೇಡಂ? ಅಪೌಷ್ಟಿಕ ಮಕ್ಕಳ ಹಣವೂ ಗುಳುಂ?
ಇದೊಂದು ಹಗಲು ದರೋಡೆ ಕತೆ. ಅಪೌಷ್ಟಿಕ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ಸ್ಥಿತಿಯನ್ನು ಪ್ರತಿದಿನವೂ ದಾಖಲಿಸುವ ಹೆಸರಲ್ಲಿ 1 ಸಾವಿರ ಕೋಟಿ ವ್ಯರ್ಥ ಮಾಡಿದ ...
Read moreDetails