Tag: 13

ಗೆಲುವಿನ ಹಾದಿಯಲ್ಲಿ”13″ : ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್

ಗೆಲುವಿನ ಹಾದಿಯಲ್ಲಿ”13″ : ಪ್ರೇಕ್ಷಕರ ಪಾಸಿಟಿವ್ ರೆಸ್ಪಾನ್ಸ್

ಹಣ ಮನುಷ್ಯನ ಜೀವನದಲ್ಲಿ ಏನೆಲ್ಲ ಆಟ ಆಡಿಸುತ್ತೆ ಎಂದು ಹೇಳುವ ಚಿತ್ರ "13" ಕಳೆದ ಶುಕ್ರವಾರ ತೆರೆಕಂಡಿದ್ದು ವೀಕ್ಷಕರ ಹಾಗೂ ಮಾದ್ಯಮಗಳ ಪ್ರಶಂಸೆಗೆ ಪಾತ್ರವಾಗಿದೆ. ಸಿನಿಮಾ ಇಷ್ಟಪಟ್ಟು ...

ಕರ್ನಾಟಕ ಸೇರಿ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ!

ಕರ್ನಾಟಕ ಸೇರಿ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ!

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ರಿತು ರಾಜ್ ಅವಸ್ತಿ ಅವರ ನೇಮಕಾತಿಯೂ ಸೇರಿದಂತೆ ದೇಶಾದ್ಯಂತ ವಿವಿಧ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರವು ಶನಿವಾರ ಅಧಿಸೂಚನೆ ಹೊರಡಿಸಿದೆ. ಐವರು ಮುಖ್ಯ ನ್ಯಾಯಮೂರ್ತಿಗಳನ್ನು ಒಂದು ಹೈಕೋರ್ಟ್‌ನಿಂದ ಮತ್ತೊಂದು ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದ್ದು, ಎಂಟು ಹೈಕೋರ್ಟ್‌ಗಳಿಗೆ ಹಿರಿಯ ನ್ಯಾಯಮೂರ್ತಿಗಳಾಗಿದ್ದವರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಪದನೋನ್ನತಿ ನೀಡಲಾಗಿದೆ. ಸೆಪ್ಟೆಂಬರ್‌ 16ರಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾಯಮೂರ್ತಿಗಳ ವರ್ಗಾವಣೆಗೆ ಶಿಫಾರಸ್ಸು ಮಾಡಿತ್ತು. ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಆಗಿ ನೇಮಕ ಮಾಡಲಾಗಿದೆ. ಹಾಗೆಯೇ, ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಕನ್ನಡಿಗ ನ್ಯಾಯಮೂರ್ತಿ ರವಿ ವಿ. ಮಳಿಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾ. ರವಿ ವಿ. ಮಳಿಮಠ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯಾ. ರಿತು ರಾಜ್ ಅವಸ್ತಿ ಹಿನ್ನೆಲೆ.!! ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸುತ್ತಿರುವ ರಿತು ರಾಜ್ ಅವಸ್ತಿ 1960ರ ಜುಲೈ ...