ಈ ಸ್ವಾತಂತ್ರ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ದೇಶದ ಬಗ್ಗೆ ಹೆಮ್ಮೆ ಮೂಡಿಸುವ ಚಲನಚಿತ್ರಗಳ ಪಟ್ಟಿ ಇಲ್ಲಿದೆ ನೋಡಿ
ಹೈದರಾಬಾದ್: ರಾಷ್ಟ್ರದಾದ್ಯಂತ ಧ್ವಜಾರೋಹಣ ಸಮಾರಂಭಗಳು, ಮೆರವಣಿಗೆಗಳು ಮತ್ತು ಹಲವಾರು ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರತಿಯೊಬ್ಬ ನಾಗರಿಕನು ಈ ಮಹತ್ವದ ಸಂದರ್ಭವನ್ನು ಸ್ಮರಿಸುವ ವಿಶಿಷ್ಟ ವಿಧಾನವನ್ನು ...
Read moreDetails
