Pratham: ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದಿಂದ ರೊಮ್ಯಾಂಟಿಕ್ ಹಾಡು ಬಿಡುಗಡೆ .
ಸದ್ಯದಲ್ಲೇ ತೆರೆಗೆ ಬರಲಿದೆ ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ ಹಾಗೂ ನಿರ್ದೇಶನದ ಈ ಚಿತ್ರ . "ಬಿಗ್ ಬಾಸ್" ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸಿರುವ, ಪಿ.ವಿ.ಆರ್ ...
Read moreDetails