ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಭರ್ಜರಿ ಮುನ್ನಡೆ -ನಿಖಿಲ್‌ಗೆ ಆಘಾತ
ಚೆನ್ನಪಟ್ಟದ : ಚನ್ನಪಟ್ಟಣ ಉಪಚುಣಾವಣೆಯಲ್ಲಿ ನಿರೀಕ್ಷೆಗೂ ಮೀರಿ ಫಲಿತಾಂಶ ಬರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 9 ನೇ ಸುತ್ತಿನಲ್ಲಿ 15, 000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ...
Read moreDetails