ನಾವು 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು:ಗೃಹ ಸಚಿವ ಡಾ. ಜಿ.ಪರಮೇಶ್ವರ್
ಬೆಂಗಳೂರು:ನಮ್ಮಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ...
Read moreDetails