ಆಂಬುಲೆನ್ಸ್ ಸಿಬ್ಬಂದಿ ವೇತನ ಸಮಸ್ಯೆ ಕ್ಲಿಯರ್:ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು:108 ಆರೋಗ್ಯ ಕವಚದ ಅಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ...
Read moreDetails