ಮಲ್ಲಿಕಾರ್ಜುನ ಖರ್ಗೆ ಜೊತೆ ಮಹತ್ವದ ಭೇಟಿ- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಬೆಂಗಳೂರು: ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ...
Read moreDetails







