ಬೆಂಗಳೂರಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ – 3 ಜನರ ವಿರುದ್ಧ ದಾಖಲಾಯ್ತು F.I.R !
ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ವ್ಯಾಪಕ ಮಳೆಯಿಂದಾಗಿ 6 ಅಂತಸ್ತಿನ ಕಟ್ಟಡ ಕುಸಿದ ಘಟನೆಯ (Bengaluru building collapse) ಬಗ್ಗೆ ಒಂದಷ್ಟು ಮಾಹಿತಿಗಳು ಇದೀಗ ಲಭ್ಯವಾಗುತ್ತಿದೆ. ...
Read moreDetails
