ಬ್ಯಾಟರಿ ಆಧಾರಿತ ಆಟೋರಿಕ್ಷಾ ಗಳಿಗೆ ತಮಿಳುನಾಡು ಹಾಗೂ ದೆಹಲಿ ಮಾದರಿ ಉಚಿತ ಪರವಾನಗಿ ನೀಡಿ , ಆಟೋ ಬೆಲೆ ಏರಿಸಿ ಗ್ರಾಹಕರಿಗೆ ಹೊರೆ ಮಾಡಬೇಡಿ – ಮುಖ್ಯಮಂತ್ರಿ ಚಂದ್ರು ಆಗ್ರಹ
ರಾಜ್ಯದಲ್ಲಿನ ಬ್ಯಾಟರಿ ಆಧಾರಿತ ಆಟೋರಿಕ್ಷಾಗಳಿಗೆ ತಮಿಳುನಾಡು ಹಾಗೂ ದೆಹಲಿ ಸರ್ಕಾರಗಳ ಮಾದರಿಯಲ್ಲಿ ಕೂಡಲೇ ಉಚಿತ ಪರವಾನಗಿಗಳನ್ನು ನೀಡಿ, ನಿಯಮಾವಳಿಗಳನ್ನು ಅಳವಡಿಸಿದ್ದಲ್ಲಿ ಅನವಶ್ಯಕವಾಗಿ ಆಟೋ ಮೀಟರ್ ಬೆಲೆಗಳನ್ನು ಏರಿಸಿ ...
Read moreDetails